ದೇಶನಿರ್ಭಯಾ ಪ್ರಕರಣ: ಮಾನಸಿಕ ರೋಗಿಯಾದ ಅಪರಾಧಿ! ಸ್ಕಿಜೋಫ್ರೇನಿಯಾ ಚಿಕಿತ್ಸೆಗಾಗಿ ಕೋರ್ಟಿಗೆ ಮೊರೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಪೈಕಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಮತ್ತು ತೋಳಿನ ಗಾಯದಿಂದ ಬಳಲುತ್ತಿದ್ದು ಆತನಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಬೇಕೆಂದು ದೆಹಲಿ ನ್ಯಾಯಾಲಯ ಗುರುವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಹೇಳಿದೆ