Vinay Rajkumar

PEPE Cinema review: ಹೊಸ ಬಾಟಲಿಯಲ್ಲಿ ಹಳೆ ವೈನ್; ಜಾತಿಗಳ ನಡುವಿನ ಸಂಘರ್ಷವೇ ಕಥೆಯ ಎಳೆ, ಚಿತ್ರದಲ್ಲಿ ಎಗ್ಗಿಲ್ಲದೆ ಹರಿದಿದೆ ರಕ್ತದ ಹೊಳೆ!

ಸಖತ್ ರಗಡ್ 'ಪೆಪೆ' ಚಿತ್ರದ ಟ್ರೈಲರ್

ವಿನಯ್ ರಾಜ್ ಕುಮಾರ್ ಅಭಿನಯದ ಪೆಪೆ ಚಿತ್ರದ ಟ್ರೈಲರ್

ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ 'ಪೆಪೆ'!
ವಿನಯ್ ರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ಪೆಪೆ ಸಜ್ಜಾಗಿದೆ, ಸಿನಿಮಾದ ಸೆನ್ಸಾರ್ ಮುಗಿದಿದ್ದು, ಸಿನಿಮಾಕ್ಕೆ ‘ಎ’ ಸರ್ಟಿಫಿಕೇಶನ್ ದೊರೆತಿದೆ. ಶ್ರೀಲೇಶ್ ನಾಯರ್ ನಿರ್ದೇಶನದ ಪೆಪೆ ಸಿನಿಮಾವು ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' OTT ಯಲ್ಲಿ ಬಿಡುಗಡೆ
ನಟ ವಿನಯ್ ರಾಜ್‌ಕುಮಾರ್ ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಫೆಬ್ರುವರಿ 8 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

'ಒಂದು ಸರಳ ಪ್ರೇಮಕಥೆ'ಗೆ ಸಿನಿಪ್ರಿಯರ ಮೆಚ್ಚುಗೆ: 2ನೇ ವಾರವೂ ಉತ್ತಮ ಪ್ರದರ್ಶನ
ಡಾ. ರಾಜ್‌ಕುಮಾರ್ ಅವರ ಮೊಮ್ಮಗ ವಿನಯ್ ರಾಜ್‌ಕುಮಾರ್ ಅಭಿನಯದ 'ಒಂದು ಸರಳ ಪ್ರೇಮಕಥೆ' ಚಿತ್ರ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಸಿನಿಪ್ರಿಯರಷ್ಟೇ ಅಲ್ಲದೆ, ಸೆಲೆಬ್ರಿಟಿಗಳೂ ಕೂಡ ಉತ್ತಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಸರಳವಾದ ಕಥೆಗಳನ್ನು ನೇರವಾಗಿ ಹೇಳುವುದೂ ಒಂದು ಚಾತುರ್ಯ; ಅದು ಸಿಂಪಲ್ ಸುನಿಗೆ ಇದೆ: ನಟ ಗಣೇಶ್
ಈ ಹಿಂದೆ ಗಣೇಶ್ ಜೊತೆ 'ಸಕತ್' ಎಂಬ ಸಿನಿಮಾ ಮಾಡಿದ್ದ 'ಸಿಂಪಲ್ ಆಗಿ ಒಂದು ಲವ್ ಸ್ಟೋರಿ' ಚಿತ್ರದ ನಿರ್ದೇಶಕ ಸುನಿ ತಮ್ಮ ಮುಂದಿನ ಪ್ರಾಜೆಕ್ಟ್‌ನೊಂದಿಗೆ ಮರಳಿದ್ದಾರೆ.

ವಿನಯ್ ರಾಜ್‌ಕುಮಾರ್ ನಟನೆಯ, ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕಥೆ' ಶೂಟಿಂಗ್ ಪೂರ್ಣ
ಗಣೇಶ್ ಅಭಿನಯದ ಸಕತ್, ಶರಣ್ ಅಭಿನಯದ ಅವತಾರ ಪುರುಷ ಚಿತ್ರಗಳ ಮೂಲಕ ಎರಡು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡಿದ್ದ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಖ್ಯಾತಿಯ ನಿರ್ದೇಶಕ ಸಿಂಪಲ್ ಸುನಿ ಇದೀಗ ತಮ್ಮ ಮುಂದಿನ ಚಿತ್ರವಾದ 'ಒಂದು ಸರಳ ಪ್ರೇಮ ಕಥೆ'ಯ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು
ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

