Vinay Rajkumar

ವಿನಯ್ ರಾಜಕುಮಾರ್ ನಟನೆಯ '10' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಛಾಯಾಗ್ರಾಹಕ ಕರ್ಮ್ ಚಾವ್ಲಾ ಚೊಚ್ಚಲ ನಿರ್ದೇಶನದ ವಿನಯ್ ರಾಜ್‌ಕುಮಾರ್ ನಟನೆಯ 10 ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ಫೈಟಿಂಗ್ ದೃಶ್ಯಗಳೊಂದಿಗೆ 'ಪೆಪೆ' ಕ್ಲೈಮ್ಯಾಕ್ಸ್ ಮುಗಿಸಿದ ವಿನಯ್ ರಾಜಕುಮಾರ್
ವಿನಯ್ ರಾಜ್‌ಕುಮಾರ್ ಹಲವು ಪ್ರಾಜೆಕ್ಟ್‌ಗಳ ನಡುವೆ ಜಗ್ಗಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಸಕಲೇಶಪುರದಲ್ಲಿ ಪೆಪೆ ಚಿತ್ರೀಕರಣವನ್ನು ಮುಗಿಸಿದ್ದಾರೆ.

ಅಂದೊಂದಿತ್ತು ಕಾಲ ಚಿತ್ರದ ಟೀಸರ್
ವಿನಯ್ ರಾಜಕುಮಾರ್ ಮತ್ತು ಅದಿತಿ ಪ್ರಭುದೇವಾ ಅಭಿನಯದ ಅಂದೊಂದಿತ್ತು ಕಾಲ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೀರ್ತಿ ನಿರ್ದೇಶಿಸಿದ್ದಾರೆ.

ವಿನಯ್ ಅಭಿನಯದ 'ಪೆಪೆ' ಚಿತ್ರದ ಟೀಸರ್
ನಟ ವಿನಯ್ ರಾಜಕುಮಾರ್ ಅಭಿನಯದ ಪೆಪೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶಿಸಿದ್ದಾರೆ.

ಸಂಜೆ ಪುನೀತ್ ಪುತ್ರಿ ಆಗಮನ: ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ ರಾಘವೇಂದ್ರ ರಾಜಕುಮಾರ್ ಪುತ್ರ ವಿನಯ್
ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ.

'ಅಂದೊಂದಿತ್ತು ಕಾಲ' ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಗೆ ಚಿತ್ರ ನಿರ್ದೇಶಕನ ಪಾತ್ರ!
ವಿನಯ್ ರಾಜ್ ಕುಮಾರ್ ನಟನೆಯ ಕ್ರೀಡಾ ಕತೆಯುಳ್ಳ 10 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕೆಲಸ ಆರಂಭವಾಗಿದೆ.

ವಿನಯ್ ರಾಜ್‌ಕುಮಾರ್ 'ಪೆಪೆ' ಚಿತ್ರಕ್ಕೆ ರಘು ದೀಕ್ಷಿತ್ ಸಂಗೀತ
ವಿನಯ್ ರಾಜ್‌ಕುಮಾರ್ ಅಭಿನಯದ "ಪೆಪೆ" ಸಿನಿಮಾಗೆ ರಘು ದೀಕ್ಷಿತ್ ಸಂಗೀತ ನೀಡಲಿದ್ದಾರೆ.

'ಪೆಪೆ' ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್ ಗೆ ಕಾಜಲ್ ಕುಂದರ್ ಜೋಡಿ
ಶ್ರೀಲೇಶ್ ಎಸ್ ನಾಯರ್ ಅವರ 'ಪೆಪೆ' ಹೊಸ ಚಿತ್ರದಲ್ಲಿ ವಿನಯ್ ರಾಜ್ ಕುಮಾರ್ ಅವರಿಗೆ ಕಾಜಲ್ ಕುಂದರ್ ಜೋಡಿಯಾಗಲಿದ್ದಾರೆ.

'ಗ್ರಾಮಾಯಣ' ಚಿತ್ರ ನಿರ್ಮಾಪಕ ಎನ್‌ಎಲ್‌ಎನ್ ಮೂರ್ತಿ ನಿಧನ
ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಭಿನಯದ "ಗ್ರಾಮಾಯಣ" ಚಿತ್ರದ ನಿರ್ಮಾಪಕ ಎನ್.ಎಲ್.ಎನ್. ಮೂರ್ತಿ(39 ) ನಿಧನರಾಗಿದ್ದಾರೆ.

