Vinay somaiah

BJP ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ
ಪ್ರಕರಣ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ, ಮೃತ ವಿನಯ್ ಸೋಮಯ್ಯ ಅವರ ಸಹೋದರ ಕಾಂಗ್ರೆಸ್ ನಾಯಕರ ವಿರುದ್ಧ ಕೊಡಗು ಎಸ್ಪಿ ಮತ್ತು ಡಿಸಿಗೆ ದೂರು ನೀಡಿದರು.

ಸಾವಿನಲ್ಲೂ ಬಿಜೆಪಿ ರಾಜಕೀಯ ನಾಚಿಕೆಗೇಡು, ತನಿಖೆಯಿಂದ ಸತ್ಯ ಹೊರಬರಲಿದೆ: ಶಾಸಕ ಪೊನ್ನಣ್ಣ
ಇಂದು ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.

Watch | ಶಾಸಕರ ವಿರುದ್ದ FIR ದಾಖಲಿಸುವವರೆಗೆ ವಿನಯ್ ಸೋಮಯ್ಯ ಅಂತ್ಯಕ್ರಿಯೆ ಇಲ್ಲ!

ವಿನಯ್'ಗೆ ಕಾನೂನು ನೆರವು ನೀಡದೆ ಈಗ Twitterನಲ್ಲಿ ಆರ್ಭಟಿಸುತ್ತಿರುವುದು ನಿಮ್ಮ ಆದ್ಯತೆ ತೋರಿಸುತ್ತದೆ: BJP ಕುರಿತು ಯತ್ನಾಳ್ ವ್ಯಂಗ್ಯ
ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ.

ವಿನಯ್ ಆತ್ಮಹತ್ಯೆ: ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ; ರಾಜ್ಯ ಸರ್ಕಾರ
ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ BJP ವಾಗ್ದಾಳಿ, ಪಾರದರ್ಶಕ ತನಿಖೆಗೆ ಆಗ್ರಹ
ವಿನಯ್ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.

