ರಾಜ್ಯವಿನಯ್ ಆತ್ಮಹತ್ಯೆ: ಸಾವಿನಲ್ಲೂ ಬಿಜೆಪಿ ರಾಜಕೀಯ, ಅವರ ಡಿಮ್ಯಾಂಡ್ ಗೆಲ್ಲಾ ಉತ್ತರ ಕೊಡೋಕೆ ಆಗಲ್ಲ- ಸಿಎಂ ಸಿದ್ದರಾಮಯ್ಯ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.