ರಾಜ್ಯವಿನಯ ಸಾಮರಸ್ಯ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ: ಕೋಟಾ ಶ್ರೀನಿವಾಸ ಪೂಜಾರಿ
ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಲಾಗಿರುವ 'ವಿನಯ ಸಾಮರಸ್ಯ ವಿನೂತನ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.