ರಾಜ್ಯಅಯೋಧ್ಯೆ ರಾಮಮಂದಿರಕ್ಕೆ ಮತ್ತೊಬ್ಬ ಕನ್ನಡಿಗನ ಅಳಿಲು ಸೇವೆ: ಕೆಕ್ಕಾರ ಹುಡುಗ ಕೆತ್ತಿದ ಗಣೇಶನ ಶಿಲ್ಪಕ್ಕೆ ದೇವಾಲಯದಲ್ಲಿ ಸ್ಥಾನ!
ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಟಾಪನೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕನ್ನಡಿಗ ಕೆತ್ತಿದ ಮತ್ತೊಂದು ಮೂರ್ತಿಯೂ ನೆಲೆಯಾಗುತ್ತಿದೆ.