Vineesh

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ಈಗಾಗಲೇ ಕಷ್ಟದ ಸಮಯದಲ್ಲಿದ್ದೇವೆ- ಮತ್ತಷ್ಟು ಆತಂಕ ಹೆಚ್ಚಿಸಬೇಡಿ; ವಿಜಯಲಕ್ಷ್ಮಿ
ಘಟನೆಯಲ್ಲಿ ಭಾಗಿಯಾಗಿದ್ದ ಬೈಕ್ ಸವಾರರು ತಪ್ಪು ತಮ್ಮದೇ ಎಂದು ಒಪ್ಪಿಕೊಂಡು, ಸ್ಥಳದಲ್ಲೇ ಕ್ಷಮೆಯನ್ನೂ ಕೇಳಿದ್ದಾರೆ. ಬೈಕ್ನಲ್ಲಿದ್ದ ಜನರು ಸುರಕ್ಷಿತವಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದರು.


