Vinesh Phogat

CAS ತೀರ್ಪು ಬರುವವರೆಗೂ ವಿನೇಶ್ ಫೋಗಟ್ ಭಾರತಕ್ಕೆ ಮರಳುವುದಿಲ್ಲ
ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ವಿನೇಶ್ ಫೋಗಟ್ ಅವರು ಸಿಎಎಸ್ ಗೆ ಮೇಲ್ಮನವಿಯ ಸಲ್ಲಿಸಿದ್ದಾರೆ.

Vinesh Phogat: ಪದಕ ನಿರ್ಧಾರ ಮತ್ತೆ ಮುಂದೂಡಿಕೆ; ವಿನೇಶ್ ಇನ್ನೆಷ್ಟು ದಿನ ಕಾಯಬೇಕು!
ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು.

ವಿನೇಶ್ ಫೋಗಟ್ ಗೆ 'ಬೆಳ್ಳಿ' ಪದಕ?: ಭಾನುವಾರ ಸಿಎಎಸ್ ಮಹತ್ವದ ತೀರ್ಪು
ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರದ ದಿನಾಂಕವನ್ನು ವಿಸ್ತರಿಸಿದೆ.

ನಮಗೆ ಸಿಗಬೇಕಿದ್ದ 'ಬೆಳ್ಳಿ' ಪದಕ ದೋಚಲಾಗಿದೆ: ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್
ಡ್ರಗ್ಸ್ ಸೇವನೆಯಂತಹ ನಿಯಮ ಉಲ್ಲಂಘನೆಗಾಗಿ ಕ್ರೀಡಾಪಟುವನ್ನು ಅನರ್ಹಗೊಳಿಸಿದ್ದರೆ ಅದಕ್ಕೆ ಅರ್ಥವಿರುತಿತ್ತು.ವಿನೇಶ್ ತನ್ನ ಎದುರಾಳಿಯನ್ನು ಸೋಲಿಸಿ ಅಗ್ರ ಎರಡನೇ ಸ್ಥಾನ ತಲಪಲು ಶ್ರಮಿಸಿದ್ದು,ಆಕೆ ಬೆಳ್ಳಿ ಪದಕಕ್ಕೆ ಅರ್ಹಳು

ಅನರ್ಹತೆ ವಿರುದ್ದ ವಿನೇಶ್ ಫೋಗಟ್ ಅರ್ಜಿ; ಒಲಿಂಪಿಕ್ಸ್ ಅಂತ್ಯಕ್ಕೂ ಮುನ್ನ ನಿರ್ಧಾರ ಪ್ರಕಟ - ಸಿಎಎಸ್
ವಿನೇಶ್ ಫೋಗಟ್ ಅವರ ಅರ್ಜಿಗೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಕ್ರೀಡಾಕೂಟ ಮುಕ್ತಾಯವಾಗುವ ಮುನ್ನ ನಿರ್ಧಾರ ಪ್ರಕಟಿಸುವುದಾಗಿ ಸಿಎಎಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Olympics 2024: ವಿನೇಶ್ ಫೋಗಟ್ ಪರ ಖ್ಯಾತ ವಕೀಲ Harish Salve ವಾದಮಂಡನೆ!
ಕ್ರೀಡಾ ಮಂಡಳಿಯಲ್ಲಿ ಭಾರತದ ಅಥ್ಲೀಟ್ ವಿನೇಶ್ ಫೋಗಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಕಾಲತ್ತು ವಹಿಸಲಿದ್ದು ಅವರಿಗೆ ಮತ್ತೋರ್ವ ಖ್ಯಾತ ವಕೀಲ Vidushpat Singhania ಸಾಥ್ ನೀಡಲಿದ್ದಾರೆ.

ಒಲಿಂಪಿಕ್ಸ್ 2024: ಅಧಿಕ ತೂಕ; ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ; ನಿವೃತ್ತಿ ಘೋಷಣೆ

ಪ್ರಕಾಶ್ ರಾಜ್ ಒಬ್ಬ ಅಜ್ಞಾನಿ, ಕೆಟ್ಟ ಹೋರಾಟಗಾರ; ಪ್ರಧಾನಿ ಮೋದಿಗೆ ಬೆಂಬಲ?: ಅಚ್ಚರಿ ಮೂಡಿಸಿದ ನಟ ಚೇತನ್ ಪೋಸ್ಟ್!
50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್-2024ರ ಫೈನಲ್ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್ ಹಾಕಿದ್ದ ಪ್ರಕಾಶ್ ರೈ ನಡೆಯನ್ನು ಚೇತನ್ ಟೀಕಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಂತೆಯೇ ವಿನೇಶ್ ಫೋಗಟ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು: ಹರ್ಯಾಣ ಸಿಎಂ
ಒಲಿಂಪಿಕ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತರಿಗೆ ರಾಜ್ಯ ಸರ್ಕಾರ ನೀಡುವ ಅದೇ ಬಹುಮಾನವನ್ನು ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

