Vinesh Phogat

Olympics 2024: Vinesh Phogat ಗೆ 100 ಗ್ರಾಂ ತೂಕ ಮುಳುವಾಗಿದ್ದು ಹೇಗೆ? ನಿಯಮ ಏನು?
ವಿನೇಶ್ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್‌ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು.

ವಿನೇಶ್ ಫೋಗಟ್ ನೀವು ಸದಾ ನಮ್ಮ ಚಾಂಪಿಯನ್: ಸಿಎಂ ಸಿದ್ದರಾಮಯ್ಯ
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಡೆದಿರುವುದು ದುರದೃಷ್ಟಕರ ಘಟನೆ. ವಿನೇಶ್ ಫೋಗಟ್ ಅವರ ಶಕ್ತಿ, ಸ್ಥೈರ್ಯ, ಮತ್ತು ಸಮರ್ಪಣೆ ರಾಷ್ಟ್ರವನ್ನು ಯಾವಾಗಲೂ ಪ್ರೇರಿಪಿಸುತ್ತದೆ.

ರಾತ್ರಿಯಿಡೀ ವರ್ಕೌಟ್ ಮಾಡಿದ್ದ ವಿನೇಶ್ ಫೋಗಟ್; ಕೇವಲ 100 ಗ್ರಾಂ ತೂಕ ಹೆಚ್ಚಳದಿಂದ ಅನರ್ಹ!
ತೂಕ ಏರಿಕೆಯಾದ ಆತಂಕದಲ್ಲಿ ವಿನೇಶ್ ನಿನ್ನೆ ಹಗಲು ರಾತ್ರಿಯಿಡೀ ಸೈಕ್ಲಿಂಗ್, ಸ್ಕಿಪ್ಪಿಂಗ್ ಮಾಡಿ ಹೇಗಾದರೂ ತೂಕ ಇಳಿಸಿಕೊಳ್ಳಲು ಪ್ರಯತ್ನಿಸಿದ್ದರು.

'ಭರವಸೆ ಕಳೆದುಕೊಳ್ಳಬೇಡಿ, ಇನ್ನಷ್ಟು ಬಲಿಷ್ಠರಾಗಿ ಬನ್ನಿ': ಒಲಿಂಪಿಕ್ಸ್ ನಿಂದ ಹೊರಬಿದ್ದ Vinesh Phogat ಗೆ ಪ್ರಧಾನಿ ಸಾಂತ್ವನ
ಸೆಮಿಫೈನಲ್ ವರೆಗೆ ಜಯಶಾಲಿಯಾಗಿ ಬಂದ ವಿನೇಶ್ ಫೋಗಟ್ ಇಂದು ಬೆಳಗ್ಗೆಯವರೆಗೂ ಭಾರತೀಯರ ಪಾಲಿಗೆ ಚಿನ್ನದ ಪದಕ ತರುವ ಆಶಾಕಿರಣವಾಗಿದ್ದರು. ಇಂದು ಅಂತಿಮ ಸುತ್ತಿನಲ್ಲಿ ಅಧಿಕ ತೂಕ ಕಾರಣ ನೀಡಿ ಒಲಿಂಪಿಕ್ಸ್ ಸಂಸ್ಥೆ ಅವರನ್ನು ಇಡೀ ಪಂದ್ಯದಿಂದ ಅನರ್ಹ ಮಾಡಿದೆ.

ಮತ್ತೊಂದು ಪದಕದ ಕನಸು ನುಚ್ಚುನೂರು: ವಿನೇಶ್ ಫೋಗಟ್ ಒಲಿಂಪಿಕ್ಸ್ ಫೈನಲ್ ನಿಂದ ಅನರ್ಹ!
ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ.

Olympics 2024: ಭಾರತಕ್ಕೆ ಮತ್ತೊಂದು ಪದಕ ಖಾತ್ರಿ; ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶ!
ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ 5-0 ಅಂತರದಲ್ಲಿ ವಿನೇಶ್ ಫೋಗಟ್ ಗೆಲುವು ದಾಖಲಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ.

Paris Olympics 2024: ಕುಸ್ತಿಯಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ವಿನೇಶ್ ಫೋಗಟ್!
ಕ್ವಾರ್ಟರ್ ಫೈನಲ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಉಕ್ರೇನ್ ನ ಒಕ್ಸಾನಾ ಲಿವಾಚ್ ಅವರನ್ನು 7-5 ಅಂತರದಿಂದ ಸೋಲಿಸಿದ ವಿನೇಶ್ ಫೋಗಟ್ ಸೆಮಿ ಫೈನಲ್ ಗೆ ಲಗ್ಗೆ ಇಡುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.

Olympics 2024: ವಿಶ್ವದ ನಂಬರ್ 1 ಕುಸ್ತಿಪಟು ಮಣ್ಣುಮುಕ್ಕಿಸಿದ ವಿನೇಶ್ ಪೋಗಟ್; ಫೈನಲ್ ತಲುಪಿದ ನೀರಜ್ ಚೋಪ್ರಾ!
ಹರಿಯಾಣದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಪ್ರೀ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಗೆದ್ದಿದ್ದಾರೆ. ವಿನೇಶ್ ಜಪಾನ್‌ನ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸಿ 50 ಕೆಜಿ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

Vinesh Phogat: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿ: ಚಿನ್ನ ಗೆದ್ದ ಭಾರತದ ವಿನೇಶ್ ಫೋಗಟ್
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

