Vinesh Phogat

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್!
ಕ್ರೀಡೆ

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್!

ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪ
ಕ್ರೀಡೆ

ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪ

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್‌ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ.

ಕರ್ತವ್ಯಪಥದಲ್ಲಿ ಪ್ರಶಸ್ತಿಗಳನ್ನು ಇಟ್ಟ ವಿನೇಶ್ ಫೋಗಟ್; ಪ್ರಧಾನಿಯನ್ನು 'ಬಾಹುಬಲಿ' ಎಂದು ಕರೆದ ರಾಹುಲ್ ಗಾಂಧಿ
ದೇಶ

ಕರ್ತವ್ಯಪಥದಲ್ಲಿ ಪ್ರಶಸ್ತಿಗಳನ್ನು ಇಟ್ಟ ವಿನೇಶ್ ಫೋಗಟ್; ಪ್ರಧಾನಿಯನ್ನು 'ಬಾಹುಬಲಿ' ಎಂದು ಕರೆದ ರಾಹುಲ್ ಗಾಂಧಿ

ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ: ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!
ಕ್ರೀಡೆ

ನವದೆಹಲಿ: ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!

ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಪ್ರತಿಭಟನೆಯ ಸಂಕೇತವಾಗಿ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದರು.

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!
ಕ್ರೀಡೆ

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ ನಿಂದ ಹೊರಬಿದ್ದಿದ್ದಾರೆ. ಆಗಸ್ಟ್ 13ರಂದು ವಿನೇಶ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು ಇದರಿಂದಾಗಿ ಅವರು ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.

ಬ್ರಿಜ್ ಭೂಷಣ್ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ: ವಿನೇಶ್ ಪೊಗಟ್
ದೇಶ

ಬ್ರಿಜ್ ಭೂಷಣ್ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ: ವಿನೇಶ್ ಪೊಗಟ್

ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕುಸ್ತಿಪಟು ವಿನೇಶ್ ಪೊಗಟ್ ಆರೋಪಿಸಿದ್ದಾರೆ.

ಕರ್ತವ್ಯಕ್ಕೆ ಮರಳಿದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್: ಪ್ರತಿಭಟನೆ ಕೈಬಿಟ್ಟಿಲ್ಲ ಎಂದ ಸಾಕ್ಷಿ!
ಕ್ರೀಡೆ

ಕರ್ತವ್ಯಕ್ಕೆ ಮರಳಿದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್: ಪ್ರತಿಭಟನೆ ಕೈಬಿಟ್ಟಿಲ್ಲ ಎಂದ ಸಾಕ್ಷಿ!

ಕುಸ್ತಿ ಅಸೋಸಿಯೇಷನ್ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. 

WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್‌ ಭೂಷಣ್‌ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆ
ಕ್ರೀಡೆ

WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್‌ ಭೂಷಣ್‌ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆ

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್...

ಟೋಕಿಯೊ ಒಲಂಪಿಕ್ಸ್‌ನಲ್ಲಿ ಅನುಚಿತ ವರ್ತನೆ: ಕುಸ್ತಿಪಟು ವಿನೇಶ್ ಪೋಗಟ್ ಅಮಾನತು
ಕ್ರೀಡೆ

ಟೋಕಿಯೊ ಒಲಂಪಿಕ್ಸ್‌ನಲ್ಲಿ ಅನುಚಿತ ವರ್ತನೆ: ಕುಸ್ತಿಪಟು ವಿನೇಶ್ ಪೋಗಟ್ ಅಮಾನತು

ಟೋಕಿಯೊ ಒಲಂಪಿಕ್ಸ್‌ನಲ್ಲಿ ಅಶಿಸ್ತು, ಅನುಚಿತವಾಗಿ ವರ್ತಿಸಿದ್ದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ರನ್ನು ಭಾರತೀಯ ಕುಸ್ತಿ ಫೆಡರೇಶನ್(ಡಬ್ಲುಎಫ್ಐ) ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.