Vinod Kambli

ವಿನೋದ್‌ ಕಾಂಬ್ಳಿ ಈಗ ಏಕಾಂಗಿ; ವೃದ್ದಾಶ್ರಮದಿಂದಲೇ ವಿಡಿಯೋ ಹಂಚಿಕೊಂಡ ಮಾಜಿ ಕ್ರಿಕೆಟಿಗ: ಅಭಿಮಾನಿಗಳಿಗೆ ಆತಂಕ!
ಕ್ರಿಕೆಟ್

ವಿನೋದ್‌ ಕಾಂಬ್ಳಿ ಈಗ ಏಕಾಂಗಿ; ವೃದ್ದಾಶ್ರಮದಿಂದಲೇ ವಿಡಿಯೋ ಹಂಚಿಕೊಂಡ ಮಾಜಿ ಕ್ರಿಕೆಟಿಗ: ಅಭಿಮಾನಿಗಳಿಗೆ ಆತಂಕ!

ವಿನೋದ್‌ ಕಾಂಬ್ಳಿ ಅವರು ತಾವು ಇರುವ ವೃದ್ದಾಶ್ರಮದಿಂದಲೇ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದು, ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

'ದೇವರ ದಯೆಯಿಂದ ಚೆನ್ನಾಗಿದ್ದಾರೆ': ತಪ್ಪು ಮಾಹಿತಿ ಹರಡುತ್ತಿರುವವರ ವಿರುದ್ಧ ವಿನೋದ್ ಕಾಂಬ್ಳಿ ಪತ್ನಿ ಆಕ್ರೋಶ
ಕ್ರಿಕೆಟ್

'ದೇವರ ದಯೆಯಿಂದ ಚೆನ್ನಾಗಿದ್ದಾರೆ': ತಪ್ಪು ಮಾಹಿತಿ ಹರಡುತ್ತಿರುವವರ ವಿರುದ್ಧ ವಿನೋದ್ ಕಾಂಬ್ಳಿ ಪತ್ನಿ ಆಕ್ರೋಶ

ವಿನೋದ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಅದನ್ನು ವೈದ್ಯರು ತೆಗೆದುಹಾಕಲು ಸಾಧ್ಯವಿಲ್ಲ. ಇದರಿಂದಾಗಿ ಅವರಿಗೆ ಬ್ರೈನ್ ಸ್ಟ್ರೋಕ್ ಆಗುವ ಅಪಾಯ ಹೆಚ್ಚಿದೆ ಎಂದು ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು.

ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ: ಬ್ರೈನ್ ಸ್ಟ್ರೋಕ್ ಸಂಭವ; ಶಸ್ತ್ರಚಿಕಿತ್ಸೆ ಅಸಾಧ್ಯ ಎಂದ ವೈದ್ಯರು!
ಕ್ರಿಕೆಟ್

ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ: ಬ್ರೈನ್ ಸ್ಟ್ರೋಕ್ ಸಂಭವ; ಶಸ್ತ್ರಚಿಕಿತ್ಸೆ ಅಸಾಧ್ಯ ಎಂದ ವೈದ್ಯರು!

ಮಾಜಿ ಕ್ರಿಕೆಟಿಗ ಇದೀಗ ಮದ್ಯಪಾನ ತ್ಯಜಿಸಿದ್ದರೂ, ದಾರಿಹೋಕರಿಂದ, ವಿಶೇಷವಾಗಿ ಆಟೋ ಚಾಲಕರಿಂದ ಸಿಗರೇಟ್ ಕೇಳುತ್ತಾರೆ. ಇದು ಅವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿದೆ ಎಂದು ಹೇಳಿದರು.

ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಸುನೀಲ್ ಗವಾಸ್ಕರ್ ನೆರವು!
ಕ್ರಿಕೆಟ್

ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಸುನೀಲ್ ಗವಾಸ್ಕರ್ ನೆರವು!

2024ರ ಡಿಸೆಂಬರ್‌ನಲ್ಲಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ದಂತಕಥೆ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಉದ್ಘಾಟನೆಯ ಸಂದರ್ಭದಲ್ಲಿ ಗವಾಸ್ಕರ್ ಅವರು ಕಾಂಬ್ಳಿ ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದರು.

ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ವಿಚ್ಛೇದನ ಅರ್ಜಿ ವಾಪಸ್; ಈ ದಿಢೀರ್ ನಿರ್ಧಾರಕ್ಕೆ ಭೇಷ್ ಎಂದ ನೆಟ್ಟಿಗರು!
ಕ್ರಿಕೆಟ್

ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ವಿಚ್ಛೇದನ ಅರ್ಜಿ ವಾಪಸ್; ಈ ದಿಢೀರ್ ನಿರ್ಧಾರಕ್ಕೆ ಭೇಷ್ ಎಂದ ನೆಟ್ಟಿಗರು!

2006ರಲ್ಲಿ ವಿದೇಶಿ ಮಾಡೆಲ್ ಆಂಡ್ರಿಯಾ ಅವರನ್ನು ಎರಡನೇ ಬಾರಿಗೆ ವಿವಾಹವಾದರು. 2014ರಲ್ಲಿ ಇಬ್ಬರೂ ಸಾಂಪ್ರದಾಯಿಕ ಕ್ರಿಶ್ಚಿಯನ್ ಶೈಲಿಯಲ್ಲಿ ವಿವಾಹವಾಗಿದ್ದರು.

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಅನಾರೋಗ್ಯ: ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!
ಕ್ರಿಕೆಟ್

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಅನಾರೋಗ್ಯ: ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!

ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ.ವಿವೇಕ್​ ತ್ರಿವೇದಿ, ಕಾಂಬ್ಳಿ ಅವರ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತಿದೆ ಎಂದು ಘೋಷಿಸಿದರು.

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ಕ್ರಿಕೆಟ್

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಐಎಎನ್‌ಎಸ್‌ನ ಎಕ್ಸ್ ಪೋಸ್ಟ್ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ಸಹ ಆಟಗಾರ ವಿನೋದ್ ಕಾಂಬ್ಳಿ ಅವರು ಶನಿವಾರ ತಡರಾತ್ರಿ ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Kapil Dev ನೆರವಿನ ಷರತ್ತಿಗೆ Vinod Kambli ಪ್ರತಿಕ್ರಿಯೆ!
ಕ್ರಿಕೆಟ್

Kapil Dev ನೆರವಿನ ಷರತ್ತಿಗೆ Vinod Kambli ಪ್ರತಿಕ್ರಿಯೆ!

ಕುಡಿತದ ಚಟಕ್ಕೆ ದಾಸರಾಗಿ ಅನಾರೋಗ್ಯಕ್ಕೆ ತುತ್ತಾಗಿ ಹೀನಾಯ ಪರಿಸ್ಥಿತಿಯಲ್ಲಿರುವ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ತಮ್ಮ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಕಳವಳಗಳ ನಡುವೆಯೂ Rahab Centre ಗೆ ಹೋಗಲು ಒಪ್ಪಿಕೊಂಡಿದ್ದಾರೆ.

'ವಿಪರೀತ ಕುಡಿತ, 14 ಬಾರಿ Rehab': Vinod Kambli ಆರೋಗ್ಯ ಸಮಸ್ಯೆ ಬಹಿರಂಗ ಮಾಡಿದ ಆಪ್ತ ಸ್ನೇಹಿತ
ಕ್ರಿಕೆಟ್

'ವಿಪರೀತ ಕುಡಿತ, 14 ಬಾರಿ Rehab': Vinod Kambli ಆರೋಗ್ಯ ಸಮಸ್ಯೆ ಬಹಿರಂಗ ಮಾಡಿದ ಆಪ್ತ ಸ್ನೇಹಿತ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿನ್ ತೆಂಡೂಲ್ಕರ್ ವೇದಿಕೆ ಮೇಲಿದ್ದ ತಮ್ಮ ಗೆಳೆಯ ವಿನೋದ್ ಕಾಂಬ್ಳಿ ಬಳಿ ಹೋಗಿ ಆರೋಗ್ಯ ವಿಚಾರಿಸಿದ್ದರು.