ದೇಶಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ
ಗುರುವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಗ್ಯಾಂಗ್ಸ್ಟರ್ ವಿನೋದ್ ಪನ್ನು ಅಲಿಯಾಸ್ ಕಾನಾ ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.