Vinod Prabhakar

ಮಾದೇವ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರದ್ದು ರಗಡ್ ಪಾತ್ರ!
ಸಿನಿಮಾ ಸುದ್ದಿ

ಮಾದೇವ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರದ್ದು ರಗಡ್ ಪಾತ್ರ!

ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಝೈದ್ ಖಾನ್ ಮತ್ತು ಇತರರ ಸಮ್ಮುಖದಲ್ಲಿ ಮಾದೇವ ಚಿತ್ರದ ಟೀಸರ್ ಅನಾವರಣಗೊಳಿಸಿದ ಕಾಟೇರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ವಿನೋದ್ ಪ್ರಭಾಕರ್ ನಿಜ ಜೀವನದ ಹೋರಾಟಗಾರ ಎಂದು ಹೇಳಿದರು.

ವಿನೋದ್ ಪ್ರಭಾಕರ್ ನಟನೆಯ ನೆಲ್ಸನ್ ಚಿತ್ರಕ್ಕೆ ನಟಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿ!
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ನಟನೆಯ ನೆಲ್ಸನ್ ಚಿತ್ರಕ್ಕೆ ನಟಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿ!

ನಟ ವಿನೋದ್ ಪ್ರಭಾಕರ್ ನಟನೆಯ ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಇದೀಗ ನಿರ್ದೇಶಕರಾಗಿರುವ ನೆಲ್ಸನ್ ಸಿನಿಮಾ ಸದ್ಯ ನಿರ್ಮಾಣ ಹಂತದಲ್ಲಿದೆ. ವ್ಯಾಪಕ ಹುಡುಕಾಟದ ನಂತರ, ಅವರು ಈಗ ಮಹತ್ವದ ಪಾತ್ರಕ್ಕಾಗಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. 

ವಿನೋದ್ ಪ್ರಭಾಕರ್ ಅಭಿನಯದ ಚಿತ್ರದ ಶೀರ್ಷಿಕೆ ಅನಾವರಣ; 'ನೆಲ್ಸನ್' ಟೀಸರ್ ರಿಲೀಸ್ ಮಾಡಿದ ಉಪೇಂದ್ರ
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ಅಭಿನಯದ ಚಿತ್ರದ ಶೀರ್ಷಿಕೆ ಅನಾವರಣ; 'ನೆಲ್ಸನ್' ಟೀಸರ್ ರಿಲೀಸ್ ಮಾಡಿದ ಉಪೇಂದ್ರ

ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದು, ನಟ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರಕ್ಕೆ 'ನೆಲ್ಸನ್' ಎಂದು ಹೆಸರಿಡಲಾಗಿದೆ. 

ಧ್ರುವ-ದರ್ಶನ್ ಮುನಿಸು: 'ಡಿ ಬಾಸ್' ಗಾಗಿ ಇಡೀ ಪ್ರಪಂಚವನ್ನೇ ಎದುರು ಹಾಕಿಕೊಳ್ತೇನೆ; ವಿನೋದ್ ಪ್ರಭಾಕರ್
ಸಿನಿಮಾ ಸುದ್ದಿ

ಧ್ರುವ-ದರ್ಶನ್ ಮುನಿಸು: 'ಡಿ ಬಾಸ್' ಗಾಗಿ ಇಡೀ ಪ್ರಪಂಚವನ್ನೇ ಎದುರು ಹಾಕಿಕೊಳ್ತೇನೆ; ವಿನೋದ್ ಪ್ರಭಾಕರ್

ನಾನು ಒಂದು ವಿಷಯ ಹೇಳ್ಲಾ? ನಾನು ಇಡೀ ಪ್ರಪಂಚನಾ ಎದುರು ಹಾಕಿಕೊಳ್ತೀನಿ. ಒನ್‌ ಅಂಡ್ ಓನ್ಲಿ ಡಿ ಬಾಸ್‌ಗಾಗಿ. ಯಾಕಂದ್ರೆ, ಅವರು ನನ್ನ ಅಣ್ಣ. ಪ್ರತಿಯೊಂದು ಹಂತದಲ್ಲಿಯೂ ಅವರು ಸಪೋರ್ಟ್ ಮಾಡಿಕೊಂಡು ಬಂದಿದ್ದಾರೆ.

'ಫೈಟರ್‌' ಅನ್ಯಾಯದ ವಿರುದ್ಧದ ಹೋರಾಟ ಮಾಡುವುದನ್ನು ಸೂಚಿಸುತ್ತದೆ: ವಿನೋದ್ ಪ್ರಭಾಕರ್
ಸಿನಿಮಾ ಸುದ್ದಿ

'ಫೈಟರ್‌' ಅನ್ಯಾಯದ ವಿರುದ್ಧದ ಹೋರಾಟ ಮಾಡುವುದನ್ನು ಸೂಚಿಸುತ್ತದೆ: ವಿನೋದ್ ಪ್ರಭಾಕರ್

ವಿನೋದ್ ಪ್ರಭಾಕರ್ ಅವರು ತಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹಾದಿಯಲ್ಲಿ ಹೆಮ್ಮೆಯಿಂದ ಸಾಗುತ್ತಿದ್ದಾರೆ. ನಟನೆಯನ್ನು ಆರಂಭಿಸಿದ ಅವರು, ಆ್ಯಕ್ಷನ್ ಹೀರೊ ಎಂಬ ಬಿರುದನ್ನು ಪಡೆದಿದ್ದಾರೆ. ಆದಾಗ್ಯೂ, ಆಕ್ಷನ್ ಹೀರೊ ಆಗಿರುವುದು ಕೇವಲ ಕತ್ತಿಗಳು ಮತ್ತು ಬಂದೂಕುಗಳನ್ನು ಹಿಡಿಯುವುದಕ್ಕಿಂತ ಹೆಚ್ಚಿನದನ್ನು ಒಳಗೊಂಡಿರುತ್ತದೆ ಎಂದು ಅವರು ಒತ್ತಿಹೇಳುತ್ತಾರೆ. 

ಫೈಟರ್‌ ಸಿನಿಮಾದಲ್ಲಿ ಕೇವಲ ಆಕ್ಷನ್‌ ಮಾತ್ರವಲ್ಲ, ಮನರಂಜನೆಯೂ ಇದೆ: ನಿರ್ದೇಶಕ ನೂತನ್ ಉಮೇಶ್
ಸಿನಿಮಾ ಸುದ್ದಿ

ಫೈಟರ್‌ ಸಿನಿಮಾದಲ್ಲಿ ಕೇವಲ ಆಕ್ಷನ್‌ ಮಾತ್ರವಲ್ಲ, ಮನರಂಜನೆಯೂ ಇದೆ: ನಿರ್ದೇಶಕ ನೂತನ್ ಉಮೇಶ್

ಕೃಷ್ಣನ್ ಮ್ಯಾರೇಜ್ ಸ್ಟೋರಿ (2011) ಮತ್ತು ಅಸ್ಥಿತ್ವ (2016) ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ನೂತನ್ ಉಮೇಶ್ ಇದೀಗ ಫೈಟರ್‌ ಸಿನಿಮಾದೊಂದಿಗೆ ತಮ್ಮ ಮೊದಲ ಪೂರ್ಣ ಪ್ರಮಾಣದ ಕಮರ್ಷಿಯಲ್ ಎಂಟರ್‌ಟೈನರ್‌ನಲ್ಲಿ ತೊಡಗಿದ್ದಾರೆ. 

ನಟನೆಯನ್ನು ಗಂಭೀರ ಮತ್ತು ವೃತ್ತಿಯಾಗಿ ಪರಿಗಣಿಸಲು ನಿರ್ಧರಿಸಿದ್ದೇನೆ: 'ಫೈಟರ್' ನಾಯಕಿ ಲೇಖಾ ಚಂದ್ರ
ಸಿನಿಮಾ ಸುದ್ದಿ

ನಟನೆಯನ್ನು ಗಂಭೀರ ಮತ್ತು ವೃತ್ತಿಯಾಗಿ ಪರಿಗಣಿಸಲು ನಿರ್ಧರಿಸಿದ್ದೇನೆ: 'ಫೈಟರ್' ನಾಯಕಿ ಲೇಖಾ ಚಂದ್ರ

'ನಾನು ನಟನೆಯನ್ನು ಗಂಭೀರವಾಗಿ ಮತ್ತು ವೃತ್ತಿಯಾಗಿ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ' ಎಂದು ಲೇಖಾ ಚಂದ್ರ ಹೇಳುತ್ತಾರೆ. ಕೊನೆಯದಾಗಿ ನಮೋ ಭೂತಾತ್ಮ 2 ನಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರ ಫೈಟರ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. 

ವಿನೋದ್ ಪ್ರಭಾಕರ್ ಅಭಿನಯದ 'ಫೈಟರ್' ಅಕ್ಟೋಬರ್‌ನಲ್ಲಿ ರಿಲೀಸ್!
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ಅಭಿನಯದ 'ಫೈಟರ್' ಅಕ್ಟೋಬರ್‌ನಲ್ಲಿ ರಿಲೀಸ್!

ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!

ವಿನೋದ್ ಪ್ರಭಾಕರ್ ಅಭಿನಯದ, ನೂತನ್ ಉಮೇಶ್ ನಿರ್ದೇಶನದ ಫೈಟರ್ ಚಿತ್ರದ ಬಹು ನಿರೀಕ್ಷಿತ ಟೀಸರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸೋಮಶೇಖರ್ ಕಟ್ಟಿಗೆಹಳ್ಳಿ ನಿರ್ಮಾಣದ ಈ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಅಕ್ಟೋಬರ್‌ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.