ಸಿನಿಮಾ ಸುದ್ದಿಕೇರಳ: ಕೊಟ್ಟಾಯಂ ಹೋಟೆಲ್ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಜನಪ್ರಿಯ ನಟ ಶವವಾಗಿ ಪತ್ತೆ
ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಇಲ್ಲಿನ ಪಂಪಾಡಿ ಬಳಿಯ ಹೋಟೆಲ್ವೊಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.