ದೇಶಎರಡು ತಿಂಗಳಲ್ಲಿ ಪಾಕಿಸ್ತಾನದಿಂದ 633 ಸಲ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕಳೆದ ಎರಡು ತಿಂಗಳಲ್ಲಿ 633 ಸಲ ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರಸರ್ಕಾರ ರಾಜ್ಯಸಭೆಗೆ ಇಂದು ಮಾಹಿತಿ ನೀಡಿದೆ .