ರಾಜಕೀಯಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತಿದೆಯೇ: ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ; ಎಂ.ಬಿ ಪಾಟೀಲ್ ಟ್ವೀಟ್, ಕೇಸ್ ದಾಖಲು
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಪಕ್ಷದ ಅಭ್ಯರ್ಥಿ ವಿಜಯಗೌಡ ಪಾಟೀಲ್ ಅವರನ್ನು ಅನರ್ಹಗೊಳಿಸಬೇಕೆಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.