violating

ಶಬ್ದ ಮಾಲಿನ್ಯ ನಿಯಮ ಉಲ್ಲಂಘನೆಗೆ ನವದೆಹಲಿಯಲ್ಲಿ ಭಾರೀ ದಂಡ!
ರಾಷ್ಟ್ರ ರಾಜಧಾನಿ ನವದೆಹಲಿಯ ಜನರು ಅನುಮತಿ ಇಲ್ಲದೆ ಧ್ವನಿವರ್ಧಕ ಅಥವಾ ಡಿಜಿ ಸೆಟ್‌ಗಳನ್ನು ಬಳಸುವುದರ ಮೂಲಕ ಶಬ್ದ ಮಾಲಿನ್ಯದ ನಿಯಮಗಳನ್ನು ಉಲ್ಲಂಘಿಸಿದ್ದರೆ 10 ಸಾವಿರದಿಂದ 1 ಲಕ್ಷದವರೆಗೂ ದಂಡ ಪಾವತಿಸಬೇಕಾಗುತ್ತದೆ.

ಜಾರ್ಖಂಡ್: ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತ, ವ್ಯಕ್ತಿ ಸಾವು
ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತಕ್ಕೊಳಗಾದ 50 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಜಾರಿಬಾಗ್ ನ ಚೌಪರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: 2.64 ಲಕ್ಷ ರೂ. ದಂಡ ವಸೂಲಿ
ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ಪೂರ್ವ ವಿಭಾಗದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ ವಸೂಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಯಾದಗಿರಿಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘನೆ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಆದೇಶವನ್ನು ಪಾಲಿಸದೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುತ್ತಿದ್ದ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

104 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಭೂಪ!
ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಎಷ್ಟು ಬಾರಿ ಸಂಚಾರಿ ನಿಯಮ ಉಲ್ಲಂಘಿಸಬಹುದು? ಎರಡು-ಮೂರು ಬಾರಿ? ಆದರೆ, ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 104 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ!

ಬಂಡೀಪುರ: ಪ್ರವಾಸಿಗರು ನಿಯಮ ಉಲ್ಲಂಘಿಸಿದ್ರೆ 1000 ರು. ದಂಡ!
ಬಂಡೀಪುರಎರಡು ಹೆದ್ದಾರಿಗಳಲ್ಲಿ ಹಾದು ಹೋಗುವ ಪ್ರವಾಸಿಗರು ಕರ್ನಾಟಕದಲ್ಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಚಯಿಸಲಾಗಿರುವ ನೂತನ ನಿಯಮಗಳ ಉಲ್ಲಂಘನೆಗಾಗಿ...

ಪಿಒಕೆಯಲ್ಲಿ ಎಲ್ಲಾ ರೀತಿಯಲ್ಲೂ ಪಾಕ್ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ: ಬಿಜೆಪಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇಸ್ಲಾಮಾಬಾದ್ ಎಲ್ಲಾ ರೀತಿಯಲ್ಲಿಯೂ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಹೇಳಿಕೊಂಡಿದೆ...

ಹೆಲ್ಮೆಟ್ ಧರಿಸದ್ದಕ್ಕೆ ಪೊಲೀಸರಿಗೆ ಚಲನ್ ನೀಡಿದ ಹೈದರಬಾದ್ ಟ್ರಾಫಿಕ್ ಪೊಲೀಸರು
ಕಾನೂನು ಮತ್ತು ಆದೇಶವನ್ನು ಅನುಷ್ಠಾನಗೊಳಿಸಬೇಕಿರುವ ಪೊಲೀಸರೇ ಕಾನೂನು ಉಲ್ಲಂಘನೆ ಮಾಡಿದರೇ? ಯಾವ ಶಿಕ್ಷೆ...

ಸುಪ್ರೀಂ ಆದೇಶ ಉಲ್ಲಂಘಿಸಿದ ಮದ್ರಾಸ್ `ಹೈ' ನ್ಯಾ. ಕರ್ಣನ್
ಸಿವಿಲ್ ನ್ಯಾಯಾಧೀಶರ ನೇಮಕ ಪ್ರಕ್ರಿಯೆಯಿಂದ ದೂರ ಇರುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನವನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ...

