ರಾಜ್ಯಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್
ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.