ರಾಜ್ಯಮತದಾನ ಗೌಪ್ಯತೆ ಕಾಪಾಡದೆ ನಿಯಮ ಉಲ್ಲಂಘನೆ: ದಾವಣಗೆರೆ ಬಿಜೆಪಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ವಿರುದ್ಧ FIR ದಾಖಲು!
ಗೌಪ್ಯ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕಾಗಿ ದಾವಣಗೆರೆ ಬಿಜೆಪಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ.