ದೇಶತೆಲಂಗಾಣ ಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ವಿರುದ್ಧ ದೂರು ದಾಖಲು!
ಮತದಾನದ ದಿನದಂದು 'ಮತ ಕೇಳುವ' ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.