ದೇಶಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಾಗಿ ನಾಗರಿಕರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.