violation

ಮೂರು ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೊಟೇಲ್ ಮೇಲೆ ದಾಳಿ: 1 ವರ್ಷ ಮೀರಿದ ಮಾಂಸಾಹಾರ ಉತ್ಪನ್ನ ಪತ್ತೆ!
ರಾಜ್ಯ

ಮೂರು ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೊಟೇಲ್ ಮೇಲೆ ದಾಳಿ: 1 ವರ್ಷ ಮೀರಿದ ಮಾಂಸಾಹಾರ ಉತ್ಪನ್ನ ಪತ್ತೆ!

ತಪಾಸಣೆ ವೇಳೆ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು, ಕೊಳೆತ ತರಕಾರಿಗಳು, ಹಲವು ಬಾರಿ ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

ದಸರಾ ಪರೇಡ್​ನಲ್ಲಿ ಮೊಮ್ಮಗ ಭಾಗಿ: ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಹದೇವಪ್ಪ ಹೇಳಿದ್ದೇನು?
ರಾಜ್ಯ

ದಸರಾ ಪರೇಡ್​ನಲ್ಲಿ ಮೊಮ್ಮಗ ಭಾಗಿ: ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಹದೇವಪ್ಪ ಹೇಳಿದ್ದೇನು?

ಅಲ್ಲಿ ಯಾವ ಪ್ರೋಟೊಕಾಲ್ ಕೂಡ ಉಲ್ಲಂಘನೆಯಾಗಿಲ್ಲ. ಅದು ಪ್ರೋಟೊಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಅದು ಪೇರೆಡ್ ಅಲ್ಲ. ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋದೆವು.

ರನ್ಯಾ ರಾವ್ ಗೆ 12 ಎಕರೆ ಭೂಮಿ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ; ಹಣ ಪಾವತಿಸದ ಕಾರಣ ಹಸ್ತಾಂತರ ಮಾಡಿಲ್ಲ: ಎಂ.ಬಿ ಪಾಟೀಲ್
ರಾಜ್ಯ

ರನ್ಯಾ ರಾವ್ ಗೆ 12 ಎಕರೆ ಭೂಮಿ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ; ಹಣ ಪಾವತಿಸದ ಕಾರಣ ಹಸ್ತಾಂತರ ಮಾಡಿಲ್ಲ: ಎಂ.ಬಿ ಪಾಟೀಲ್

ನಿಗದಿತ ಸಮಯದೊಳಗೆ ಕಂಪನಿಯು ಅಗತ್ಯ ಮೊತ್ತವನ್ನು ಪಾವತಿಸದ ಕಾರಣ ಅಧಿಕೃತವಾಗಿ ಭೂಮಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಸಚಿವರ ಎಂಬಿ ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ!
ರಾಜ್ಯ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ!

ಗರಿಷ್ಠ ಶಿಕ್ಷೆಯ ಪ್ರಮಾಣವನ್ನು ಮೂರು ವರ್ಷದಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಶಿಕ್ಷೆಯ ಅವಧಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ನಿರೀಕ್ಷೆಯಿದೆ

ಮಹದಾಯಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕದಿಂದ ಯಾವುದೇ ಉಲ್ಲಂಘನೆಯಾಗಿಲ್ಲ: ಕೇಂದ್ರದ PRAWAH ಅಭಿಪ್ರಾಯ
ರಾಜ್ಯ

ಮಹದಾಯಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕದಿಂದ ಯಾವುದೇ ಉಲ್ಲಂಘನೆಯಾಗಿಲ್ಲ: ಕೇಂದ್ರದ PRAWAH ಅಭಿಪ್ರಾಯ

ಕಣಕುಂಬಿಯಲ್ಲಿ ಯೋಜನಾ ಸ್ಥಳಗಳನ್ನು ಪರಿಶೀಲಿಸಿದಾಗ ಗೋವಾದ ಇಂಜಿನಿಯರ್‌ಗಳು ಪ್ರವಾಹ್ ಸದಸ್ಯರೊಂದಿಗೆ ಇದ್ದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ
ರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಹಂಪಿಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ: ವರದಿ ಸಲ್ಲಿಸುವಂತೆ ಪುರಾತತ್ವ ಇಲಾಖೆಗೆ ಯುನೆಸ್ಕೋ ಸೂಚನೆ
ರಾಜ್ಯ

ಹಂಪಿಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ: ವರದಿ ಸಲ್ಲಿಸುವಂತೆ ಪುರಾತತ್ವ ಇಲಾಖೆಗೆ ಯುನೆಸ್ಕೋ ಸೂಚನೆ

ಹಂಪಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಯುನೆಸ್ಕೋ, ಈ ಕುರಿತು ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕನ ವಿರುದ್ಧ ಎಫ್​ಐಆರ್
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕನ ವಿರುದ್ಧ ಎಫ್​ಐಆರ್

ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.  ನವೆಂಬರ್ 29 ರಂದು ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಅಸ್ಸಾಂ ಸಿಎಂ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಾಬೀತು: ಕೇಂದ್ರ ಚುನಾವಣಾ ಆಯೋಗ
ದೇಶ

ಅಸ್ಸಾಂ ಸಿಎಂ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಾಬೀತು: ಕೇಂದ್ರ ಚುನಾವಣಾ ಆಯೋಗ

ಅಸ್ಸಾಂ ಕಾಂಗ್ರೆಸ್ ಮುಖಂಡ ಭುಪೆನ್ ಕುಮಾರ್ ಬೋರಾ ಅವರು ಸಿ.ಎಂ ವಿರುದ್ಧ ದೂರು ದಾಖಲಿಸಿದ್ದರು. ಪತ್ರಿಕಾ ವರದಿಯ ತುಣುಕುಗಳು, ವಿಡಿಯೊ ಕ್ಲಿಪ್ಪುಗಳನ್ನು ಅವರು ಆಯೋಗಕ್ಕೆ ಸಲ್ಲಿಸಿದ್ದರು.