ದೇಶಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ: ಮರಣೋತ್ತರ ಪರೀಕ್ಷೆ ವರದಿ ಸಾಕ್ಷಿ
ಅವ್ನಿ ಹುಲಿ ಹತ್ಯೆಗೆ ವನ್ಯಜೀವಿ ಪ್ರೇಮಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆಯೇ, ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವುದಕ್ಕೆ ಮರಣೋತ್ತರ ಪರೀಕ್ಷೆಯೇ ಪ್ರಮುಖ ಸಾಕ್ಷಿಯಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.