ದೇಶಮಿಶ್ರಾ ಸಚಿವರಾಗಿರುವವರೆಗೆ ಲಖೀಂಪುರ್ ಹಿಂಸಾಚಾರದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ: ಸಂಜಯ್ ಸಿಂಗ್
ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.