ದೇಶಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ 778 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸ್!
ಇದುವರೆಗೆ 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಮಾರ್ಗದ ಮೂಲಕ ಭಾರತಕ್ಕೆ ಮರಳಿದ್ದಾರೆ. ಜೊತೆಗೆ ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳ ಮೂಲಕ ಮನೆಗೆ ಮರಳಿದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.