violence

ರೈತರ ಪ್ರತಿಭಟನೆ ತೀವ್ರ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ
ದೇಶ

ರೈತರ ಪ್ರತಿಭಟನೆ ತೀವ್ರ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ.

ವಿಸ್ಟ್ರಾನ್  ಕಂಪನಿ ಹಿಂಸಾಚಾರ: ಐಫೋನ್ ಘಟಕಕ್ಕೆ ಪೊಲೀಸ್ ಬಿಗಿ ಭದ್ರತೆ
ರಾಜ್ಯ

ವಿಸ್ಟ್ರಾನ್  ಕಂಪನಿ ಹಿಂಸಾಚಾರ: ಐಫೋನ್ ಘಟಕಕ್ಕೆ ಪೊಲೀಸ್ ಬಿಗಿ ಭದ್ರತೆ

ಡಿಸೆಂಬರ್ 12 ರಂದು ಕಾರ್ಮಿಕರಿಂದ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಸಾಕ್ಷಿಯಾದ ನರಸಪುರ ಕೈಗಾರಿಕಾ ಕೇಂದ್ರದಲ್ಲಿ,  ವಿಸ್ಟ್ರಾನ್ ಕಾರ್ಪೊರೇಷನ್ ಘಟಕದ ಬಳಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಕೇಂದ್ರ) ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ವಿಸ್ಟ್ರಾನ್ ಗಲಭೆಯಿಂದ ಬ್ರಾಂಡ್ ಕರ್ನಾಟಕಕ್ಕೆ ಧಕ್ಕೆಯಾಗದು: ಸಿಎಂ ಯಡಿಯೂರಪ್ಪ
ರಾಜ್ಯ

ವಿಸ್ಟ್ರಾನ್ ಗಲಭೆಯಿಂದ ಬ್ರಾಂಡ್ ಕರ್ನಾಟಕಕ್ಕೆ ಧಕ್ಕೆಯಾಗದು: ಸಿಎಂ ಯಡಿಯೂರಪ್ಪ

ಕೋಲಾರದ ನರಸಾಪುರ ವಿಸ್ಟ್ರಾನ್ ಐ ಫೋನ್ ತಯಾರಿಕಾ ಘಟಕದಲ್ಲಿ ನಡೆದ ಗಲಭೆಯಿಂದ ಕರ್ನಾಟಕ ಬ್ರ್ಯಾಂಡ್ ಘನತೆಗೆ ಧಕ್ಕೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಕುಂದುಕೊರತೆ ಹೇಳಿಕೊಳ್ಳಲು ಸೃಷ್ಟಿಸಿದ್ದ ವೇದಿಕೆ ಬಳಸಿದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ!
ರಾಜ್ಯ

ವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಕುಂದುಕೊರತೆ ಹೇಳಿಕೊಳ್ಳಲು ಸೃಷ್ಟಿಸಿದ್ದ ವೇದಿಕೆ ಬಳಸಿದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ!

ನೌಕರರು ಕುಂದುಕೊರತೆ ಹೇಳಿಕೊಳ್ಳುವ ಸಲುವಾಗಿ ಸೃಷ್ಟಿಸಲಾಗಿದ್ದ ವೇದಿಕೆಯೊಂದನ್ನು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದೇ ಆದರೆ, ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲಿನ ದಾಳಿಯನ್ನು ತಪ್ಪಿಸಬಹುದಿತ್ತು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. 

ವಿಸ್ಟ್ರಾನ್ ಕಾರ್ಖಾನೆಯಲ್ಲಿ ಪ್ರತಿಭಟನೆ: ತಪಿತಸ್ಥರ ವಿರುದ್ಧ ಕಠಿಣ ಕ್ರಮ- ಡಿಸಿಎಂ ಡಾ. ಅಶ್ವತ್ಥ್ ನಾರಾಯಣ
ರಾಜ್ಯ

ವಿಸ್ಟ್ರಾನ್ ಕಾರ್ಖಾನೆಯಲ್ಲಿ ಪ್ರತಿಭಟನೆ: ತಪಿತಸ್ಥರ ವಿರುದ್ಧ ಕಠಿಣ ಕ್ರಮ- ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಮಿಕರ ಪ್ರತಿಭಟನೆ ಹಾಗೂ ದೊಂಬಿಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯಲಿದೆ ಎಂದರು.

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!
ವಿದೇಶ

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!

ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಹತ್ರಾಸ್ ಪ್ರಕರಣ: ಹಿಂಸಾಚಾರ ಸೃಷ್ಠಿಸಲು ವಿದೇಶದಿಂದ 100 ಕೋಟಿ ರೂ. ಫಂಡಿಂಗ್, ಇಡಿ ಸುಳಿವು
ದೇಶ

ಹತ್ರಾಸ್ ಪ್ರಕರಣ: ಹಿಂಸಾಚಾರ ಸೃಷ್ಠಿಸಲು ವಿದೇಶದಿಂದ 100 ಕೋಟಿ ರೂ. ಫಂಡಿಂಗ್, ಇಡಿ ಸುಳಿವು

ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಹತ್ರಾಸ್‌ನಲ್ಲಿ ಅಶಾಂತಿ ಮತ್ತು ಜಾತಿ ಹಿಂಸಾಚಾರವನ್ನು ಸೃಷ್ಟಿಸುವ ಯೋಜಿತ ಯೋಜನೆಗೆ ವಿದೇಶದಿಂದ 100 ಕೋಟಿ ಫಂಡಿಂಗ್ ಆಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ನಡೆಸುತ್ತಿರುವ ತನಿಖೆಯಿಂದ ತಿಳಿದುಬಂದಿದೆ.

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್
ರಾಜ್ಯ

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್

ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಕೆ. ಜಿ. ಹಳ್ಳಿ ಗಲಭೆ: ಮತ್ತೋರ್ವ ಆರೋಪಿ ಸಾವು, ಕೋವಿಡ್ ದೃಢ
ರಾಜ್ಯ

ಕೆ. ಜಿ. ಹಳ್ಳಿ ಗಲಭೆ: ಮತ್ತೋರ್ವ ಆರೋಪಿ ಸಾವು, ಕೋವಿಡ್ ದೃಢ

ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ  ಆರೋಪಿ ಮೃತಪಟ್ಟಿದ್ದು, ಆತನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಗಲಭೆಗೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ 4‌ಕ್ಕೆ ಏರಿಕೆ ಆಗಿದೆ.