violence

ಬೆಂಗಳೂರು ಗಲಭೆ: ಆಗಸ್ಟ್ 11ರ ಕರಾಳ ರಾತ್ರಿ ನೆನೆದು ಈಗಲೂ ಬೆಚ್ಚಿ ಬೀಳುತ್ತಿರುವ ಸ್ಥಳೀಯರು!
ರಾಜ್ಯ

ಬೆಂಗಳೂರು ಗಲಭೆ: ಆಗಸ್ಟ್ 11ರ ಕರಾಳ ರಾತ್ರಿ ನೆನೆದು ಈಗಲೂ ಬೆಚ್ಚಿ ಬೀಳುತ್ತಿರುವ ಸ್ಥಳೀಯರು!

ಗಲಭೆ ನಡೆದು ಎರಡು ದಿನ ಕಳೆದಿದ್ದರೂ, ಸ್ಥಳದಲ್ಲಿ ಶಾಂತಿ ನೆಲೆಯೂರಿದ್ದರೂ ಕೂಡ ಈಗಲೂ ಕಾವಲ್ ಬೈರಸಂದ್ರದ ನಿವಾಸಿಗಳು ಈಗಲೂ ಆ.11ರ ಕರಾಳ ರಾತ್ರಿ ನೆನೆದು ಈಗಲೂ ಬೆಚ್ಚಿ ಬೀಳುತ್ತಿದ್ದಾರೆ. 

ರಾಜಕೀಯ ದ್ವೇಷದಿಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಿರಬಹುದು: ಮಾಜಿ ಕಾಂಗ್ರೆಸ್ ನಾಯಕ
ರಾಜಕೀಯ

ರಾಜಕೀಯ ದ್ವೇಷದಿಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಿರಬಹುದು: ಮಾಜಿ ಕಾಂಗ್ರೆಸ್ ನಾಯಕ

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮೇಲಿನ ರಾಜಕೀಯ ದ್ವೇಷದಿಂದ ಎಸ್'ಡಿಪಿಐ ಜೊತೆಗೆ ಕೈಜೋಡಿಸಿ ಕೆಲವರು ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮಾಜಿ ನಾಯಕರೊಬ್ಬರು ಹೇಳಿದ್ದಾರೆ. 

ಬೆಂಗಳೂರು ಗಲಭೆ ಹಿಂದೆ ಅಡಗಿದೆ ದೊಡ್ಡ ಪಿತೂರಿ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ: ಬೊಮ್ಮಾಯಿ
ರಾಜ್ಯ

ಬೆಂಗಳೂರು ಗಲಭೆ ಹಿಂದೆ ಅಡಗಿದೆ ದೊಡ್ಡ ಪಿತೂರಿ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ: ಬೊಮ್ಮಾಯಿ

ಸದ್ಯಕ್ಕೆ ಲಭಿಸಿರುವ ಮಾಹಿತಿ ಮತ್ತು ವಿಡಿಯೋ ಫೂಟೇಜ್ ಗಳನ್ನು ಗಮನಿಸಿದಾಗ ಕೆ.ಜಿ.ಹಳ್ಳಿ ಮತ್ತು ಡಿ.ಜೆ ಹಳ್ಳಿಯಲ್ಲಿ ನಡೆದ ಗಳಬೆಯ ಹಿಂದೆ ಮುಖ್ಯವಾಗಿ ಎಸ್'ಡಿಪಿಐ ಸಂಘಟನೆಯ ಪಾತ್ರ ಬೆಳಕಿಗೆ ಬರುತ್ತಿದೆ. ಆದರೆ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ ನಡೆಸುತ್ತಿದ್ದೇವೆಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಬೆಂಗಳೂರು: ಗಲಭೆ ಅಂತ್ಯಗೊಂಡರೂ ನಿಲ್ಲದ ರಾಜಕೀಯ ಕೆಸರೆರಚಾಟ!
ರಾಜ್ಯ

ಬೆಂಗಳೂರು: ಗಲಭೆ ಅಂತ್ಯಗೊಂಡರೂ ನಿಲ್ಲದ ರಾಜಕೀಯ ಕೆಸರೆರಚಾಟ!

ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪೂರ್ಣ ಪ್ರಮಾಣದಲ್ಲಿ ಅಂತ್ಯಗೊಂಡಿದ್ದರೂ, ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ
ರಾಜ್ಯ

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ

ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ.

ಪಶ್ಚಿಮ ಸುಡಾನ್‍: ಸಶಸ್ತ್ರ ದಾಳಿಯಲ್ಲಿ 60 ಜನರ ಸಾವು, ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ
ವಿದೇಶ

ಪಶ್ಚಿಮ ಸುಡಾನ್‍: ಸಶಸ್ತ್ರ ದಾಳಿಯಲ್ಲಿ 60 ಜನರ ಸಾವು, ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ

ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. 

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ
ರಾಜ್ಯ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ

ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ಮತ್ತು ಕರ್ನಾಟಕ ವೈದ್ಯರ ಸಂಘ ಖಂಡಿಸಿದೆ. ಇದರ ಜೊತೆಗೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಕೊರೋನಾ ಸೈನಿಕರ ಮೇಲಿನ ಹಿಂಸಾಚಾರ ಸಹಿಸುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ
ದೇಶ

ಕೊರೋನಾ ಸೈನಿಕರ ಮೇಲಿನ ಹಿಂಸಾಚಾರ ಸಹಿಸುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಕೋರೋನಾ ಸೋಂಕು ನಿವಾರಣೆಯಲ್ಲಿ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ದಾದಿಯರು, ಪೊಲೀಸರ ಮೇಲೆ ನಡೆಯುವ ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. 

ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ, ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ!
ದೇಶ

ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ, ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ!

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಪುರುಷರ ಗುಂಪೊಂದು ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ  ಹಂಚಿಕೊಂಡಿದ್ದಾರೆ.