violence

ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ, ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ!
ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಪುರುಷರ ಗುಂಪೊಂದು ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿ ಹಿಂಸಾಚಾರ: ಇಂದು 10 ಗಂಟೆಗಳ ಕಾಲ ನಿಷೇಧಾಜ್ಞೆ ಸಡಿಲಿಕೆ
ಕಳೆದ 36 ಗಂಟೆಗಳಲ್ಲಿ ಈಶಾನ್ಯ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ಕಂಡುಬರದ ಹಿನ್ನೆಲೆಯಲ್ಲಿ ಸೆಕ್ಷನ್ 144ರಡಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಸಡಿಲಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ದೆಹಲಿ ಹಿಂಸಾಚಾರ: ಪರೀಕ್ಷೆ ಬರೆಯಲು ಹೋದ ಬಾಲಕಿ ನಾಪತ್ತೆ
ಈಶಾನ್ಯ ದೆಹಲಿಯಲ್ಲಿ ಸಿಎಎ, ಎನ್ಆರ್ಸಿ ಪರ ವಿರೋಧದ ಪ್ರತಿಭಟನೆ ವೇಳೆ 13 ವರ್ಷದ ಬಾಲಕಿ ಕಾಣೆಯಾಗಿರುವುದು ವರದಿಯಾಗಿದೆ

ದೆಹಲಿ ಹಿಂಸಾಚಾರ: ಎಎಪಿ ಮುಖಂಡನಿಂದ ಐಬಿ ಆಫೀಸರ್ ಹತ್ಯೆ - ಕಪಿಲ್ ಮಿಶ್ರಾ
ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಲೆ ಮಾಡಿದದ್ದು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕಾರ್ಪೋರೇಟರ್ ತಹಿರ್ ಹುಸೇನ್ ಎಂದು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಆರೋಪಿಸಿದ್ದಾರೆ.

'ಸಮಾಜದಲ್ಲಿ ಆರೋಗ್ಯಕರ ಚರ್ಚೆಯಾಗಬೇಕೆ ಹೊರತು ಹಿಂಸಾಚಾರ ನಡೆಯಬಾರದು': ಸುಪ್ರೀಂ ಕೋರ್ಟ್
ವ್ಯತ್ಯಾಸಗಳು ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ತಾಳ್ಮೆಯಿಂದ ವರ್ತಿಸಿ ಆರೋಗ್ಯಕರ ಚರ್ಚೆ ನಡೆಸಬೇಕೆ ಹೊರತು ಹಿಂಸಾಚಾರದಲ್ಲಿ ತೊಡಗುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಶಾಹೀನ್ ಬಾಗ್ ಪ್ರತಿಭಟನೆ ಕುರಿತು ಉಲ್ಲೇಖಿಸಿ ಹೇಳಿದೆ.

ದೆಹಲಿ ಸಿಎಎ ರಕ್ತಪಾತ: ಹಿಂಸಾಚಾರ ಪ್ರಕರಣ ವಿಚಾರಣೆ ನಡೆಸಿದ ದೆಹಲಿ 'ಹೈ', ಗಾಯಾಳುಗಳ ಚಿಕಿತ್ಸೆಗೆ ಪೊಲೀಸರಿಗೆ ಸೂಚನೆ
ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ತಡೆಗೆ ಕಠಿಣ ಕ್ರಮ: ಕಂಡಲ್ಲಿ ಗುಂಡಿಕ್ಕಲು ಆದೇಶ
ಈಶಾನ್ಯ ದೆಹಲಿಯಲ್ಲಿ ಸಿಎಎ ಹಿಂಸಾಚಾರ ಹೆಚ್ಚುತ್ತಿದ್ದಂತೆಯೇ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ನೀಡಿದ್ದಾರೆ.

ದೆಹಲಿಯ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಮೃತರ ಸಂಖ್ಯೆ 7ಕ್ಕೇರಿಕೆ, ಸಭೆ ಕರೆದ ಗೃಹ ಸಚಿವ ಅಮಿತ್ ಶಾ
ದೆಹಲಿಯ ಈಶಾನ್ಯ ಭಾಗದ ಜಫ್ರಾಬಾದ್, ಬ್ರಹಂಪುರಿ ಪ್ರದೇಶಗಳಲ್ಲಿ ಮಂಗಳವಾರ ಮತ್ತೆ ಕಲ್ಲು ತೂರಾಟ, ಗಲಭೆ ನಡೆದ ಘಟನೆ ವರದಿಯಾಗಿದೆ.

'ಟ್ರಂಪ್ ಭೇಟಿ ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಹಿಂಸಾಚಾರ ಸೃಷ್ಟಿ'
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಕೆಲವು ಪ್ರದೇಶಗಳಲ್ಲಿ ಹಿಂಸಾಚಾರ ಸೃಷ್ಟಿಸಲಾಗಿರುವಂತೆ ತೋರುತ್ತಿದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

