violence

ರಕ್ಷಣೆ ನೀಡಬೇಕಿದ್ದ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಲು ಕಾರಣವೇನು?
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು..

ಜಲ್ಲಿಕಟ್ಟು: ಪ್ರತಿಭಟನೆ ಕೈಬಿಡದ ಪ್ರತಿಭಟನಾಕಾರರು, ತಮಿಳುನಾಡು ಪ್ರಕ್ಷುಬ್ಧ!
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ಸೋಮವಾರ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ಕೇಂದ್ರ ಬಿಂದುವಾಗಿದ್ದ ಚೆನ್ನೈನ ಮರೀನಾ ಬೀಚ್ ಸುತ್ತಮುತ್ತಲ ಪ್ರದೇಶದಲ್ಲಿ ಹಿಂಸಾಚಾರ ತಾರಕಕ್ಕೇರಿದೆ.

ಡೊನಾಲ್ಡ್ ಟ್ರಂಪ್'ಗೆ ವಿರೋಧ: ಅಮೆರಿಕದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಜನರ ಸಹಮತದೊಂದಿಗೆ ಚುನಾವಣೆಯಲ್ಲಿ ಗೆದ್ದು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೇರಿದ್ದರೂ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಅಮೆರಿಕಾದಾದ್ಯಂತ ಭಾರೀ ಪ್ರತಿಭಟನೆಗಳು ನಡೆಯತೊಡಗಿವೆ...

ಮ್ಯಾನ್ಮಾರ್'ನಲ್ಲಿ ಘರ್ಷಣೆ: 12 ಜನರ ಸಾವು
ಮ್ಯಾನ್ಮಾರ್ ನ ರಾಖಿನೆ ರಾಜ್ಯದಲ್ಲಿ ಭದ್ರತಾ ಸಿಬ್ಬಂದಿಗಳು ಹಾಗೂ ಶಸ್ತ್ರಾಸ್ತ್ರಧಾರಿಗಳ ನಡುವೆ ಘರ್ಷಣೆಯುಂಟಾಗಿದ್ದು, ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ...

ಪಾಕ್ ಬಗೆಗಿನ ಪ್ರಾಮಾಣಿಕತೆ ಪ್ರದರ್ಶಿಸಲು ಪ್ರತ್ಯೇಕತಾವಾದಿಗಳಿಂದ ಹಿಂಸಾಚಾರ ಸೃಷ್ಟಿ?
ಪಾಕಿಸ್ತಾನದ ಮೇಲಿರುವ ಪ್ರಾಮಾಣಿಕತೆಯನ್ನು ತಮ್ಮ ನಾಯಕರ ಎದುರು ಪ್ರದರ್ಶಿಸಿ, ಅವರ ವಿಶ್ವಾಸ ಗೆಲ್ಲುವ ಸಲುವಾಗಿ ಪ್ರತ್ಯೇಕತಾವಾದಿಗಳು ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗುವಂತೆ ಮಾಡುತ್ತಿದ್ದಾರೆಂದು...

ಕಾವೇರಿ ಕಿಚ್ಚು; ಪ್ರತಿಭಟನೆ, ಹಾನಿಯಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯ: ಸುಪ್ರೀಂ
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಸುಪ್ರೀಂ ಕೋರ್ಟ್,...

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ಭೇಟಿಗೆ ಚಿತ್ರರಂಗ ಚಿಂತನೆ: ಶಿವರಾಜ್ ಕುಮಾರ್
ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬಳಿಗೆ ತೆರಳಲು ಕನ್ನಡ ಚಿತ್ರರಂಗ ಚಿಂತನೆ ನಡೆಸಿದೆ ಎಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್...

''ಕಾವೇರಿ ಗಲಭೆ ವೈಯಕ್ತಿಕವಾಗಿ ನನಗೆ ನೋವುಂಟುಮಾಡಿದೆ'': ನರೇಂದ್ರ ಮೋದಿ
ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ನಡೆಯುತ್ತಿರುವ ಕಾವೇರಿ ಜಲ ವಿವಾದ ಮತ್ತು ಕರ್ನಾಟಕದಲ್ಲಿನ ಗಲಭೆ...

ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 50 ಜನರಿಗೆ ಗಾಯ
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸೋಫಿಯನ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘರ್ಷಣೆ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ...

