violence

ಢಾಕಾದಲ್ಲಿ ಮತ್ತೆ ಹಿಂಸಾಚಾರ: ಆರು ಜನರ ಸಾವು
ಜತ್ರಾಬರಿ ಮತ್ತು ಢಾಕಾ ವೈದ್ಯಕೀಯ ಕಾಲೇಜು ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ತಿಳಿಸಿದೆ.

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ: ವಿಶ್ವಸಂಸ್ಥೆ ಕಳವಳ
ತಾರತಮ್ಯ ಹೋಗಲಾಡಿಸಲು ಭಾರತದಲ್ಲಿ ಅಳವಡಿಸಿಕೊಂಡ ಕ್ರಮಗಳನ್ನು ಶ್ಲಾಘಿಸಿದ ಸಮಿತಿಯು, ಧಾರ್ಮಿಕ ಅಲ್ಪಸಂಖ್ಯಾತರು, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಪರಿಶಿಷ್ಟ ಸಮುದಾಯ, ಪರಿಶಿಷ್ಟ ಪಂಗಡಗಳು ಮತ್ತು LGBTI ಜನರು ಸೇರಿದಂತೆ ಅಲ್ಪಸಂಖ್ಯಾತ ಗುಂಪುಗಳ ವಿರುದ್ಧದ ತಾರತಮ್ಯ ಆರೋಪ ಮತ್ತು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿತು.

ಹಿಂಸಾಚಾರ, ದ್ವೇಷದ ಹಿಂದೆ ಬಿದ್ದಿರುವ ಬಿಜೆಪಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ: ರಾಹುಲ್ ಗಾಂಧಿ
"ಗುಜರಾತ್ ಕಾಂಗ್ರೆಸ್ ಕಚೇರಿಯ ಮೇಲಿನ ಹೇಡಿತನದ ಮತ್ತು ಹಿಂಸಾತ್ಮಕ ದಾಳಿಯು ಬಿಜೆಪಿ ಮತ್ತು ಸಂಘ ಪರಿವಾರದ ಬಗ್ಗೆ ನನ್ನ ಅಭಿಪ್ರಾಯವನ್ನು ಇನ್ನಷ್ಟು ಬಲಪಡಿಸುತ್ತದೆ.

ಕಿರ್ಗಿಸ್ತಾನ್: ಬಿಷ್ಕೆಕ್‌ನಲ್ಲಿ ಹಿಂಸಾಚಾರ, ಮನೆಯೊಳಗೆ ಇರುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ
ಕಿರ್ಗಿಜ್ ರಾಜಧಾನಿ ಬಿಷ್ಕೆಕ್‌ನಲ್ಲಿ ಕೆಲವು ಸ್ಥಳೀಯರು ಮತ್ತು ವಿದೇಶಿಯರ ನಡುವೆ ಹೊಡೆದಾಟದ ವರದಿ ನಂತರ ತನ್ನ ದೇಶದ ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಸೂಚಿಸಿದೆ.

ಉತ್ತರಾಖಂಡದಲ್ಲಿ ಹಿಂಸಾಚಾರ: ನಾಲ್ವರು ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ, ಕರ್ಫ್ಯೂ ಜಾರಿ, ಶಾಲೆಗಳು ಬಂದ್
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮ್ಯಾನ್ಮಾರ್: ತೀವ್ರ ಹಿಂಸಾಚಾರ, ರಖೈನ್ ತೊರೆಯುವಂತೆ ತನ್ನ ನಾಗರಿಕರಿಗೆ ಭಾರತ ಮನವಿ
ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪ್ರಕ್ಷುಬ್ಧ ಪ್ರದೇಶವನ್ನು ತೊರೆಯುವಂತೆ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿರುವ ತನ್ನ ನಾಗರಿಕರಿಗೆ ಭಾರತ ಮಂಗಳವಾರ ಕೇಳಿಕೊಂಡಿದೆ.

ಮಣಿಪುರದ ಹಿಂಸಾಚಾರದಲ್ಲಿ ನಾಲ್ವರು ಗುಂಡೇಟಿಗೆ ಬಲಿ!
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಸಂಜೆ ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ.

ಲಿಯೋ ನಿರ್ದೇಶಕ ಲೋಕೇಶ್ ಕನಕರಾಜ್ ಅವರನ್ನು ಮಾನಸಿಕ ತಪಾಸಣೆಗೊಳಪಡಿಸಬೇಕು: ಮಧುರೈ ಹೈಕೋರ್ಟ್‌ಗೆ ಅರ್ಜಿ
ಮಧುರೈನ ಓತಕಡೈನ ರಾಜಾ ಮುರುಗನ್ ಅವರು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಲೋಕೇಶ್ ಕನಕರಾಜ್ ಅವರ ಎಲ್ಲಾ ಸಿನಿಮಾಗಳಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಕಾರಣಕ್ಕಾಗಿ ಅವರನ್ನು ಮಾನಸಿಕವಾಗಿ ಪರೀಕ್ಷಿಸಬೇಕು ಎಂದು ಕೋರಿದ್ದಾರೆ.

ನಂಜುಂಡೇಶ್ವರ ಉತ್ಸವ ವೇಳೆ ಘರ್ಷಣೆ, ತೀವ್ರ ಮಾತಿನ ಚಕಮಕಿ; ಪೊಲೀಸರ ಲಾಠಿ ಚಾರ್ಜ್
ಇಲ್ಲಿನ ಶ್ರೀಕಂಠೇಶ್ವರ ದೇವಾಲಯ ವತಿಯಿಂದ ನಿನ್ನೆ ಮಂಗಳವಾರ ರಾತ್ರಿ ನೆರವೇರಿದ ಅಂಧಕಾಸುರ ವಧೆ ಮತ್ತು ನಂಜುಂಡೇಶ್ವರ ಉತ್ಸವದಲ್ಲಿ ಭಕ್ತರು ಮತ್ತು ದಲಿತ ಸಂಘರ್ಷ ಸಮಿತಿ(DSS) ಸದಸ್ಯರ ನಡುವೆ ಮಾತಿನ ಚಕುಮಕಿ ಆರಂಭವಾಗಿ ಘರ್ಷಣೆ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ.

