violence

ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆ
ದೇಶ

ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆ

ಹನುಮ ಜಯಂತಿ ಆಚರಣೆ ವೇಳೆ ಒಡಿಶಾದ ಸಂಬಲ್ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 79 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಹಿಂಸಾಚಾರಗ್ರಸ್ತ ಬಿಹಾರಕ್ಕೆ 10 ಸಿಎಪಿಎಫ್ ಪಡೆ ರವಾನೆ
ದೇಶ

ಹಿಂಸಾಚಾರಗ್ರಸ್ತ ಬಿಹಾರಕ್ಕೆ 10 ಸಿಎಪಿಎಫ್ ಪಡೆ ರವಾನೆ

ರಾಮನವಮಿ ಆಚರಣೆಯ ವೇಳೆ ಹಿಂಸಾಚಾರ ನಡೆದಿದ್ದ ಬಿಹಾರಕ್ಕೆ,  10 ಸಿಎಪಿಎಫ್ ಪಡೆಗಳನ್ನು ರವಾನೆ ಮಾಡಲಾಗಿದೆ.

ಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!
ದೇಶ

ಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!

ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ
ರಾಜ್ಯ

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ

ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ  ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. 

ಉತ್ತರ ಪ್ರದೇಶ: 'ಜೈ ಶ್ರೀರಾಮ್' ಎನ್ನದ ಮುಸ್ಲಿಂ ಯುವಕನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!
ದೇಶ

ಉತ್ತರ ಪ್ರದೇಶ: 'ಜೈ ಶ್ರೀರಾಮ್' ಎನ್ನದ ಮುಸ್ಲಿಂ ಯುವಕನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!

"ಜೈ ಶ್ರೀ ರಾಮ್" ಎಂದು ಹೇಳಲು ಒಪ್ಪಿಲ್ಲ ಎಂಬ ಕಾರಣಕ್ಕೆ 15 ವರ್ಷದ ಮುಸ್ಲಿಂ ಯುವಕನೊಬ್ಬನನ್ನು ನಾಲ್ವರು ಸೇರಿ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಚಂದೌಲಿಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ
ದೇಶ

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ

ಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಅರ್ಜೆಂಟೀನಾ ಗೆಲುವಿನ ಬಳಿಕ ಕೇರಳದಲ್ಲಿ ಹಿಂಸಾಚಾರ!
ದೇಶ

ಅರ್ಜೆಂಟೀನಾ ಗೆಲುವಿನ ಬಳಿಕ ಕೇರಳದಲ್ಲಿ ಹಿಂಸಾಚಾರ!

ಫೀಫಾ ವಿಶ್ವಕಪ್-2022 ರಲ್ಲಿ ಅರ್ಜೆಂಟೀನಾ ಗೆಲುವಿನ ಬಳಿಕ ಕೇರಳದಲ್ಲಿ ಹಿಂಸಾಚಾರ ವರದಿಯಾಗಿದೆ. 

ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ ವೇಳೆ ಘರ್ಷಣೆ; ಅರಣ್ಯ ಸಿಬ್ಬಂದಿ ಸೇರಿ 6 ಸಾವು
ದೇಶ

ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ ವೇಳೆ ಘರ್ಷಣೆ; ಅರಣ್ಯ ಸಿಬ್ಬಂದಿ ಸೇರಿ 6 ಸಾವು

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೃತಕ ಬಹುಮತ ಸೃಷ್ಟಿಸಲು ಹಿಂದುತ್ವದಿಂದ ಹಿಂಸಾಚಾರ ಅನಾವರಣ: ಅರುಂಧತಿ ರಾಯ್
ದೇಶ

ಕೃತಕ ಬಹುಮತ ಸೃಷ್ಟಿಸಲು ಹಿಂದುತ್ವದಿಂದ ಹಿಂಸಾಚಾರ ಅನಾವರಣ: ಅರುಂಧತಿ ರಾಯ್

ದೇಶದಲ್ಲಿ ಪ್ರಬಲ ಜಾತಿ, ವರ್ಗ ಮತ್ತು ಕೋಮುವಾದಿ ಅಂಶಗಳಿಂದ ಅಸಹಿಷ್ಣುತೆ ತಲೆದೋರುತ್ತಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ವಿಷಾದ ವ್ಯಕ್ತಪಡಿಸಿದ್ದಾರೆ.