violence

‘ನಬನ್ನಾ’ ಅಭಿಯಾನ: ಹಿಂಸೆಗೆ ತಿರುಗಿದ ಪ್ರತಿಭಟನೆ, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಬಂಗಾಳ ಪೊಲೀಸರಿಂದ ಅಶ್ರುವಾಯು ಪ್ರಯೋಗ
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರತಿಭಟನಾ ಮೆರವಣಿಗೆ ಮೂಲಕ ಕೊಲ್ಕತ್ತಾದ ರಾಜ್ಯ ಕಾರ್ಯಾಲಯ ‘ನಬನ್ನಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಸಂಘರ್ಷದಿಂದಾಗಿ ಪಶ್ಚಿಮ ಬಂಗಾಳದ ಕೆಲವೆಡೆ ಮಂಗಳವಾರ ರಣರಂಗದ ಪರಿಸ್ಥಿತಿ ನಿರ್ಮಾಣವಾಯಿತು.

ಜೆಎನ್ ಯುನಲ್ಲಿ ಮತ್ತೆ ಗಲಾಟೆ: ಎಬಿವಿಪಿ ಅಧ್ಯಕ್ಷ ಸೇರಿ ಹಲವು ವಿದ್ಯಾರ್ಥಿಗಳಿಗೆ ಗಾಯ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(ಜೆಎನ್‌ಯು) ಮತ್ತೆ ಗಲಾಟೆ ನಡೆದಿದ್ದು. ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಗಾರ್ಡ್ಸ್ ಹಲ್ಲೆ ನಡೆಸಿದ್ದಾರೆ...

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನ
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಇಲ್ಲಿಯವರೆಗೆ 304 ಪ್ರತಿಭಟನಾಕಾರರ ಬಂಧನ
ಪ್ರವಾದಿ ಮೊಹಮ್ಮದ್ ಪೈಗಂಬರ ಕುರಿತ ವಿವಾದಾತ್ಮಾಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ಬಂಧನಕ್ಕೆ ಒತ್ತಾಯಿಸಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇಲ್ಲಿಯವರೆಗೂ 8 ಜಿಲ್ಲೆಗಳ ಸುಮಾರು 304 ಜನರನ್ನು ಬಂಧಿಸಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಾಕ್‌ನಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಭುಗಿಲೆದ್ದ ಹಿಂಸಾಚಾರ: ನಾಲ್ವರು ಸಾವು
ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ: ರಾಜಕೀಯ ಚಟುವಟಿಕೆಗೆ ಇಂಬು, ಜಿಲ್ಲೆಗೆ ಭೇಟಿ ನೀಡಲು ಮುಖಂಡರು ಮುಂದು
ಹಿಂಸಾಚಾರ ಸಂಭವಿಸಿದ ಜಿಲ್ಲೆಗೆ ಸೋಮವಾರ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಅನೇಕ ರಾಜಕೀಯ ಮುಖಂಡರನ್ನು ಉತ್ತರ ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದಂತೆ ಲಖಿಂಪುರ್ ಖೇರ್ ಹಿಂಸಾಚಾರ ವಿಚಾರದಲ್ಲಿ ರಾಜಕೀಯ ತೀವ್ರಗೊಂಡಿದೆ.

ಉತ್ತರ ಪ್ರದೇಶದಲ್ಲಿ ರೈತರ ಹತ್ಯಾಕಾಂಡ: ರಾಹುಲ್ ಖಂಡನೆ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಹತ್ಯೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ತೀವ್ರವಾಗಿ ಖಂಡಿಸಿದ್ದು, ಅವರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದಿದ್ದಾರೆ.

