ರಾಜ್ಯಗ್ರಾಮ ಪಂಚಾಯತ್ ಚುನಾವಣೆ ವೈಷಮ್ಯ: ಸತೀಶ ಜಾರಕಿಹೊಳಿ ಆಪ್ತರ ಮೇಲೆ ಗುಂಡಿನ ದಾಳಿ
ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಸೇರಿದಂತೆ ಇಬ್ಬರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡುಹಾರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.