ದೇಶ'ಹದ್ದುಬಸ್ತಿನಲ್ಲಿಡಿ': ರಾಹುಲ್ ಗಾಂಧಿ ಕುರಿತಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!
ಪ್ರಧಾನಿ ನರೇಂದ್ರ ಮೋದಿಗೆ ಸುದೀರ್ಘ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಎನ್ ಡಿಎ ಮಿತ್ರಕೂಟದ ನಾಯಕರ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ. ನಿಮ್ಮ ನಾಯಕರನ್ನು ಶಿಸ್ತುಬದ್ಧಗೊಳಿಸಿ. ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.