ರಾಜ್ಯಹಾಸನಾಂಭ ಉತ್ಸವದಲ್ಲಿ VIP ಸಂಸ್ಕೃತಿಗೆ ಬ್ರೇಕ್; ಜನಸ್ನೇಹಿ ಉತ್ಸವಕ್ಕೆ ಅವಕಾಶ: ಕೃಷ್ಣ ಬೈರೇಗೌಡ
ಈ ವರ್ಷದಿಂದ ಇದಕ್ಕೆ ಸಾಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ ಕಾರ್ಟ್ಗಳದ್ದೇ ಸದ್ದು ಹೆಚ್ಚಾಗಿತ್ತು.