ರಾಜ್ಯಬಡವರ್ಗದ ಬ್ರಾಹ್ಮಣರಿಗೆ 'ವಿಪ್ರ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ': ಅರ್ಜಿ ಆಹ್ವಾನ
ರಾಜ್ಯದ ಬ್ರಾಹ್ಮಣ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.