ದೇಶಭಾರತೀಯ ವಾಯುಪಡೆ ಪೈಲಟ್ ಅಭಿನಂದನ್ ಗೆ 'ವೀರ ಚಕ್ರ' ಪ್ರಶಸ್ತಿ ಸಾಧ್ಯತೆ
ಫೆಬ್ರವರಿ 27 ರಂದು ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನದ ಎಫ್ -16 ಯುದ್ದವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮನ್ ಅವರಿಗೆ ವೀರ ಚಕ್ರ ಪ್ರಶಸ್ತಿಯನ್ನು ಸರ್ಕಾರ ಘೋಷಿಸುವ ಸಾಧ್ಯತೆ ಇದೆ.