ರಾಜ್ಯಸಿಎಂ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.