ರಾಜ್ಯಚಂಡಮಾರುತದ ಎಫೆಕ್ಟ್: ತಾಪಮಾನ ಕುಸಿತದಿಂದ ವೈರಲ್ ಸೋಂಕು ಹೆಚ್ಚಳ
ನಿವಾರ್ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುತ್ತಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ತಾಪಮಾನ ಕುಸಿತದಿಂದ ವೈರಲ್ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.