viral load

ಚರಂಡಿ ನೀರಿನಿಂದ ಕೋವಿಡ್ ವೈರಲ್ ಲೋಡ್ ಪತ್ತೆ ಹಚ್ಚಲು ಬಿಬಿಎಂಪಿ ಮುಂದು!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚರಂಡಿ ನೀರಿನಿಂದ ಕೋವಿಡ್ ವೈರಲ್ ಲೋಡ್ ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಸೋಂಕು ಮರುಕಳಿಸಿದ ಮಂದಿಯಲ್ಲಿ ಕೋವಿಡ್-19 ಲಸಿಕೆಯಿಂದ ರೋಗಲಕ್ಷಣ, ವೈರಲ್ ಲೋಡ್, ತೀವ್ರತೆ ಕಡಿಮೆ!
ಕೋವಿಡ್-19 ಲಸಿಕೆ ತೆಗೆದುಕೊಂಡವರಲ್ಲಿಯೂ ಕೊರೋನ ಸೋಂಕು ಕಾಣಿಸಿಕೊಂಡಲ್ಲಿ ಅಂತಹ ವ್ಯಕ್ತಿಗೆಳಲ್ಲಿ ರೋಗಲಕ್ಷಣ, ವೈರಲ್ ಲೋಡ್, ತೀವ್ರತೆ ಕಡಿಮೆಯಾಗಲಿದೆ ಎಂದು ಎಂಆರ್ ಎನ್ಎ ಪ್ರಿವೆಂಟೀವ್ಸ್ ಎಂಬ ಅಧ್ಯಯನ ವರದಿಯಿಂದ ತಿಳಿದುಬಂದಿದೆ.

ಉತ್ತಮವಾದ ಗಾಳಿ ಬೆಳಕಿನಿಂದ ಕೋವಿಡ್-19 ವೈರಾಣು ಪ್ರಸರಣದ ಅಪಾಯ ಕಡಿಮೆ!
ಉತ್ತಮ ಗಾಳಿ-ಬೆಳಕನ್ನು ಹೊಂದಿರುವ ಪ್ರದೇಶಗಳಲ್ಲಿ ಕೋವಿಡ್-19 ವೈರಾಣು ಪ್ರಸರಣದ ಅಪಾಯ ಕಡಿಮೆ ಇರಲಿದೆ ಎಂದು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಮೇ.20 ರಂದು ಹೇಳಿದೆ.

