Viral News

ಚಲಿಸುತ್ತಿದ್ದ ರೈಲಿನಿಂದ ಹಾರಿ, ಅತ್ಯಾಚಾರದಿಂದ ಮಹಿಳೆಯ ರಕ್ಷಿಸಿದ ತಮಿಳುನಾಡು ರೈಲ್ವೇ ಪೊಲೀಸ್
ದೇಶ

ಚಲಿಸುತ್ತಿದ್ದ ರೈಲಿನಿಂದ ಹಾರಿ, ಅತ್ಯಾಚಾರದಿಂದ ಮಹಿಳೆಯ ರಕ್ಷಿಸಿದ ತಮಿಳುನಾಡು ರೈಲ್ವೇ ಪೊಲೀಸ್

ತಮಿಳುನಾಡಿನ ರೈಲ್ವೇ ಪೊಲೀಸ್ ಪೇದೆಯೊಬ್ಬರು ಪ್ರಾಣದ ಹಂಗು ತೊರೆದು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿ, ಅತ್ಯಾಚಾರದಿಂದ ಮಹಿಳೆಯನ್ನು ರಕ್ಷಿಸಿದ ಸಿನಿಮೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ; ವಿಡಿಯೋ ವೈರಲ್
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ; ವಿಡಿಯೋ ವೈರಲ್

ಆಹಾರ ಅರಸಿ ಬಂದಿದ್ದ ಚಿರತೆ ಮತ್ತು ಮುಳ್ಳುಹಂದಿಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ.

ನವ ವಿವಾಹಿತ ವಿರಾಟ್ ಗೆ ಸಚಿನ್ ಸಲಹೆ: ನಕಲಿ ಟ್ವೀಟ್ ಭಾರಿ ವೈರಲ್
ಕ್ರಿಕೆಟ್

ನವ ವಿವಾಹಿತ ವಿರಾಟ್ ಗೆ ಸಚಿನ್ ಸಲಹೆ: ನಕಲಿ ಟ್ವೀಟ್ ಭಾರಿ ವೈರಲ್

ನಟಿ ಅನುಷ್ಕಾ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿವಾಹ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ವಿರಾಟ್ ಕೊಹ್ಲಿಗೆ ಸಲಹೆ ನೀಡಿದ ನಕಲಿ ಸಚಿನ್ ಖಾತೆದಾರನ ಟ್ವೀಟ್ ಕೂಡ ವ್ಯಾಪಕ ವೈರಲ್ ಆಗಿದೆ.

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ರಜೆ ನೀಡಿ: 'ಮಹಾ' 'ಹೈ ಕೋರ್ಟ್' ಗೆ ಮಹಿಳಾ ಪೊಲೀಸ್ ಪೇದೆ ಅರ್ಜಿ!
ದೇಶ

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ರಜೆ ನೀಡಿ: 'ಮಹಾ' 'ಹೈ ಕೋರ್ಟ್' ಗೆ ಮಹಿಳಾ ಪೊಲೀಸ್ ಪೇದೆ ಅರ್ಜಿ!

ಮಹಾರಾಷ್ಟ್ರದ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಿಂಗ ಪರಿವರ್ತನೆ ಮಾಡಿಸಿಕೊಳ್ಳುವ ಸಲುವಾಗಿ ರಜೆ ಕೇಳಿ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಶರಣಾದ ಉಗ್ರ ಬದಲಾದರೆ ಸಾಕು, ಭದ್ರತಾ ಪಡೆಗಳು ಆತನಿಗೆ ಹಿಂಸೆ ನೀಡುವುದಿಲ್ಲ: ಸೇನಾಧಿಕಾರಿ
ದೇಶ

ಶರಣಾದ ಉಗ್ರ ಬದಲಾದರೆ ಸಾಕು, ಭದ್ರತಾ ಪಡೆಗಳು ಆತನಿಗೆ ಹಿಂಸೆ ನೀಡುವುದಿಲ್ಲ: ಸೇನಾಧಿಕಾರಿ

ತಾಯಿಯ ಕಣ್ಣೀರಿಗೆ ಸೋತು ಉಗ್ರ ಸಂಘಟನೆ ತೊರೆದು ಶರಣಾಗಿರುವ ಉಗ್ರ ಮಜೀದ್ ಇರ್ಶಾದ್ ಖಾನ್ ಬದಲಾದರೆ ಸಾಕು, ವಿಚಾರಣೆ ಹೆಸರಲ್ಲಿ ಆತನಿಗೆ ತೊಂದರೆ ನೀಡುವುದಿಲ್ಲ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ತಾಯಿಯ ಕಣ್ಣೀರಿಗೆ ಸೋತು ಉಗ್ರ ಸಂಘಟನೆ ತೊರೆದು ಪೊಲೀಸರಿಗೆ ಶರಣಾದ ಕಾಶ್ಮೀರ ಫುಟ್ಬಾಲಿಗ!
ದೇಶ

ತಾಯಿಯ ಕಣ್ಣೀರಿಗೆ ಸೋತು ಉಗ್ರ ಸಂಘಟನೆ ತೊರೆದು ಪೊಲೀಸರಿಗೆ ಶರಣಾದ ಕಾಶ್ಮೀರ ಫುಟ್ಬಾಲಿಗ!

ಕುಖ್ಯಾತ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಸೇರಿದ್ದ 20 ವರ್ಷದ ಕಾಶ್ಮೀರಿ ಫುಟ್ಬಾಲ್ ಆಟಗಾರ ಮಜೀದ್ ಇರ್ಶಾದ್ ಖಾನ್​ ಕೊನೆಗೂ ತನ್ನ ತಾಯಿಯ ಕಣ್ಣೀರಿಗೆ ಸೋತು ಇದೀಗ ಜಮ್ಮು ಕಾಶ್ಮೀರ ಭದ್ರತಾ ಪಡೆಗೆ ಶರಣಾಗಿದ್ದಾನೆ.

ಗುಜರಾತ್ ಚುನಾವಣೆಗೆ ದಿನಗಣನೆ; ಹಾರ್ದಿಕ್ ಪಟೇಲ್ 'ಸೆಕ್ಸ್ ಸಿಡಿ' ವೈರಲ್!
ದೇಶ

ಗುಜರಾತ್ ಚುನಾವಣೆಗೆ ದಿನಗಣನೆ; ಹಾರ್ದಿಕ್ ಪಟೇಲ್ 'ಸೆಕ್ಸ್ ಸಿಡಿ' ವೈರಲ್!

ಗುಜರಾತ್ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂದು ಹೇಳಲಾಗುತ್ತಿದ್ದ ಪಾಟಿದಾರ್ ಹೋರಾಟದ ಪ್ರಮುಖ ನಾಯಕ ಹಾರ್ದಿಕ್ ಪಟೇಲ್ ಗೆ ಭಾರಿ ಹಿನ್ನಡೆಯಾಗಿದ್ದು, ಅವರದ್ದು ಎಂದು ಹೇಳಲಾಗುತ್ತಿರುವ ಸೆಕ್ಸ್ ಸಿಡಿ ಇದೀಗ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.

ಬಾಹುಬಲಿಯಂತೆ ಆನೆ ಜೊತೆ ಸ್ಟಂಟ್ ಮಾಡಲು ಹೋಗಿ ಬೆನ್ನುಮೂಳೆ ಮುರಿಸಿಕೊಂಡ ಕೇರಳ ಯುವಕ
ದೇಶ

ಬಾಹುಬಲಿಯಂತೆ ಆನೆ ಜೊತೆ ಸ್ಟಂಟ್ ಮಾಡಲು ಹೋಗಿ ಬೆನ್ನುಮೂಳೆ ಮುರಿಸಿಕೊಂಡ ಕೇರಳ ಯುವಕ

ಬಾಹುಬಲಿ-2 ಚಿತ್ರದ ಆನೆಸ್ಟಂಟ್ ಕೇರಳದಲ್ಲಿ ಓರ್ವ ಯುವಕನ ಸ್ಥಿತಿ ಗಂಭೀರವಾಗಲು ಕಾರಣವಾಗಿದ್ದು, ಬಾಹುಬಲಿಯಂತೆಯೇ ಯುವಕನೋರ್ವ ತಾನೂ ಕೂಡ ಆನೆ ಮೇಲೆ ಏರುವ ಸ್ಟಂಟ್ ಮಾಡಲು ಹೋಗಿ ಬೆನ್ನು ಮೂಳೆ ಮುರಿಸಿಕೊಂಡಿದ್ದಾನೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಎಂಜಿನಿಯರ್ "ಉಪೇಂದ್ರ"!
ಕ್ರಿಕೆಟ್

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಎಂಜಿನಿಯರ್ "ಉಪೇಂದ್ರ"!

ತೀವ್ರ ಕುತೂಹಲ ಕೆರಳಿಸಿರುವ ಟೀಂ ಇಂಡಿಯಾ ಕೋಚ್ ಆಯ್ಕೆ ವಿಚಾರ ಇದೀಗ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅರ್ಜಿ ಸಲ್ಲಿಸುವುದರೊಂದಿಗೆ ನಿರ್ಣಾಯಕ ಘಟ್ಟ ತಲುಪಿರುವಂತೆಯೇ, ಇತ್ತ ಹೊಸ ತಿರುವು ಎಂಬಂತೆ ಕೋಚ್‌ ಹುದ್ದೆಗೆ ಎಂಜಿನಿಯರ್‌ ಒಬ್ಬ ಅರ್ಜಿ ಸಲ್ಲಿಸಿದ್ದಾನೆ.