Viral Video

ಫುಟ್‌ಬಾಲ್ ಪಂದ್ಯದ ವೇಳೆ ಸ್ಪೈಡರ್‌ಕ್ಯಾಮ್ ಗೆ ಬೆಂಕಿ, ಸ್ವಲ್ಪದರಲ್ಲೇ ಕ್ಯಾಮೆರಾಮನ್ ಬಚಾವ್! Video
ಹಂಗೇರಿಯ ಡೆಬ್ರೆಸೆನ್ ನಗರದ Nagyerdei Stadium ನಲ್ಲಿ ಹಂಗೇರಿ ಮತ್ತು ಕಝಾಕಿಸ್ತಾನ್ ನಡುವಿನ ಫ್ರೆಂಡ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿ ತಗುಲಿ ಸ್ಪೈಡರ್‌ಕ್ಯಾಮ್ ಮೈದಾನಕ್ಕೆ ಬಿದ್ದಿದೆ.

ಸೇಬುಹಣ್ಣನ್ನು ಕಚ್ಚಿ ತಿಂದು ಉಳಿದರ್ಧ ಜನರತ್ತ ಎಸೆದ ಸಿಎಂ ಡಿ.ಕೆ ಶಿವಕುಮಾರ್: Viral Video
ಈ ಘಟನೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಕನಕಪುರದ ಹಾರೋಹಳ್ಳಿಗೆ ಡಿ ಕೆ ಶಿವಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿದೆ.

ಐಪಿಎಲ್ ವಿಡಿಯೋ ವಿವಾದ: 'ಇನ್ನು ಸಾಕು ಮಾಡಿ'; ನಟಿ Nushrratt Bharuccha ಅಳಲು
ವೈರಲ್ ವಿಡಿಯೋದಲ್ಲಿದ್ದ ಹಿನ್ನಲೆ ಧ್ವನಿಯನ್ನು ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗಿತ್ತು. ಈ ಕುರಿತು ಗುರುವಾರ ಇನ್‌ಸ್ಟಾಗ್ರಾಂ ಸ್ಟೋರಿಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ.

RCB ವಿಕ್ಟರಿ ಸೆಲೆಬ್ರೇಷನ್ ವಿಡಿಯೋ, ಬ್ಯಾಗ್ರೌಂಡ್ ನಲ್ಲಿ ಬೆ** ರೂಂ ಸೌಂಡ್?; ನಟಿ Nushrratt Bharuccha ಹೇಳಿದ್ದೇನು?
ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಅವರು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಆರ್ ಸಿಬಿ ವಿಕ್ಟರಿ ಸೆಲೆಬ್ರೇಷನ್ ವಿಡಿಯೋ ಹಂಚಿಕೊಂಡು ಆರ್ ಸಿಬಿ ಆಟಗಾರರಿಗೆ ಧನ್ಯವಾದ ಹೇಳಿದ್ದರು.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಓಪನ್ ಜೀಪ್‌ನಲ್ಲಿ ಸುತ್ತಾಟ: ನಾಲ್ವರ ವಿರುದ್ಧ ಪ್ರಕರಣ ದಾಖಲು; Video
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಒಳಭಾಗದಲ್ಲಿರುವ ನಿರ್ಬಂಧಿತ ಪ್ರದೇಶಕ್ಕೆ ಖಾಸಗಿ ವಾಹನದಲ್ಲಿ ಪ್ರವೇಶಿಸಿದ್ದ ನಾಲ್ವರು ಯುವಕರು, ಅಲ್ಲಿನ ವನ್ಯಜೀವಿಗಳೊಂದಿಗೆ ಅಪಾಯಕಾರಿಯಾಗಿ ವರ್ತಿಸಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

'ನಾನ್ ಯಾರಿಗಾದ್ರೂ ಅನ್ಯಾಯ ಮಾಡಿದ್ರೆ ಅದು ಅವನಿಗೆ ಮಾತ್ರ': ಸಿದ್ದರಾಮಯ್ಯ ಹಳೇ Video ವೈರಲ್!
ಇದೊಂದ್ ಸಾರಿ ಅವನಿಗೆ ಟಿಕೆಟ್ ಕೊಡೋಣ, ನೀನ್ ಲೋಕಸಭೆ ನಿಂತ್ಕೋ ಅಂದೆ. ಪಾಪಾ ಮಾದೇವ ದೊಡ್ ಮನುಷ್ಯ ಒಪ್ಕೊಂಡ.

ಶಾಕಿಂಗ್: ಪ್ರಿಯತಮೆ ಮನೆಗೆ ಬಂದ ಜಿಮ್ ಟ್ರೈನರ್, ಪತಿ ಬರುತ್ತಲೇ ತಪ್ಪಿಸಿಕೊಳ್ಳಲು ಯತ್ನ; 30 ಅಂತಸ್ತಿನ ಕಟ್ಟಡದಿಂದ ಬಿದ್ದು ಸಾವು! Video
ಸಿಂಗಾಪುರದ ವಸತಿ ಸಮುಚ್ಚಯದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿ ಸುಮಾರು 30 ವರ್ಷದ ಫಿಟ್‌ನೆಸ್ ಟ್ರೈನರ್ ಆಗಿದ್ದು, ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನೆಂದು ಹೇಳಲಾಗಿದೆ.

Main Tera Hero ರಿರಿಲೀಸ್: ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್; ವಿಡಿಯೋ ವೈರಲ್; ವರುಣ್ ಧವನ್ ಹೇಳಿದ್ದೇನು?
ಯಾವುದೇ ಹಿಂಜರಿಕೆ ಇಲ್ಲದೆ ಥೇಟ್ ವರುಣ್ ಧವನ್ ರೀತಿಯಲ್ಲಿ ಡ್ಯಾನ್ಸ್ ಮಾಡಿದ್ದು, ಸುತ್ತಮುತ್ತ ಕುಳಿತ ಪ್ರೇಕ್ಷಕರು ಕೂಡಾ ಮೊಬೈಲ್ ನಲ್ಲಿ ಸೆರೆ ಹಿಡಿಯುವ ಮೂಲಕ ಎಂಜಾಯ್ ಮಾಡಿದ್ದಾರೆ.

ಹಸು ಮೇಲೆ ಅತ್ಯಾಚಾರ; ಕಾಮುಕನ ಬಂಧಿಸಿದ ಪೊಲೀಸರು, Video
ಬಂಧಿತ 24 ವರ್ಷದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಡೆಲಿವರಿ ಪಾರ್ಟ್ನರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಗರದ ಕಾಟನ್‌ಪೇಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.

