Viral Video

Horrific Video: Bolero ವಾಹನದ ಮೇಲೆ ಬಿದ್ದ ಟ್ರಕ್; ಕಾರು ಅಪ್ಪಚ್ಚಿ, ಚಾಲಕ ಸಾವು!
ದೇಶ

Horrific Video: Bolero ವಾಹನದ ಮೇಲೆ ಬಿದ್ದ ಟ್ರಕ್; ಕಾರು ಅಪ್ಪಚ್ಚಿ, ಚಾಲಕ ಸಾವು!

ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಟ್ಟು ತುಂಬಿದ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Video: ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ!
ದೇಶ

Video: ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ!

ವಿಚ್ಛೇದನ ವಿಚಾರಣೆಯ ನಂತರ ಕುಟುಂಬ ನ್ಯಾಯಾಲಯದ ಹೊರಗೆ ಮಹಿಳೆಯೊಬ್ಬರು ತನ್ನ ಮಾಜಿ ಪತಿಯ ಮೇಲೆ ಹಲ್ಲೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮೆಸ್ಸಿ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಅಭಿಮಾನಿಗಳ ಆಕ್ರೋಶ; ಕಾರ್ಪೆಟ್ ಹೊತ್ತೊಯ್ದ ಭೂಪ! Video
ದೇಶ

ಮೆಸ್ಸಿ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಅಭಿಮಾನಿಗಳ ಆಕ್ರೋಶ; ಕಾರ್ಪೆಟ್ ಹೊತ್ತೊಯ್ದ ಭೂಪ! Video

ಮೆಸ್ಸಿ ಕಾರ್ಯಕ್ರಮದ ಆಜೋಕರ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕ್ರೀಡಾಂಗಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

ನಟಿ Shilpa Shetty ಒಡೆತನದ ಪಬ್ ನಲ್ಲಿ ಹೈಡ್ರಾಮಾ: ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ, Video
ರಾಜ್ಯ

ನಟಿ Shilpa Shetty ಒಡೆತನದ ಪಬ್ ನಲ್ಲಿ ಹೈಡ್ರಾಮಾ: ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ, Video

ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದ್ದು, ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ..

ಎದೆ ಮೇಲೆ ಬಿದ್ದ ಬಾರ್ಬೆಲ್; ಮ್ಯೂಸಿಯಂ ನಿರ್ದೇಶಕ ದುರಂತ ಸಾವು! Video
ವಿದೇಶ

ಎದೆ ಮೇಲೆ ಬಿದ್ದ ಬಾರ್ಬೆಲ್; ಮ್ಯೂಸಿಯಂ ನಿರ್ದೇಶಕ ದುರಂತ ಸಾವು! Video

ರೊನಾಲ್ಡ್ ಮಾಂಟೆನೆಗ್ರೊ ಹವ್ಯಾಸಿ ವೇಟ್‌ಲಿಫ್ಟರ್ ಕೂಡ ಆಗಿದ್ದು, ಬ್ರೆಜಿಲ್ ನ ವಸ್ತುಸಂಗ್ರಹಾಲಯ ಅಧ್ಯಕ್ಷರಾಗಿದ್ದರು ಎಂದು ತಿಳಿದುಬಂದಿದೆ.

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral
ದೇಶ

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಕೊಥಾರಿಯಾ ಪ್ರದೇಶದ ರೋಲೆಕ್ಸ್ ರಸ್ತೆಯಲ್ಲಿರುವ ಸುರ್ಭಿ ಪಾಸಿಬಲ್ ಅಪಾರ್ಟ್ ಮೆಂಟ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ?: ದೇವರೆದುರು ತಂದೆಯ ಮೊರೆ; ಕೋಮಾದಲ್ಲಿದ್ದ ಬಾಲಕ ಕಣ್ಣು ಬಿಟ್ಟು ಅಚ್ಚರಿ! Video
ದೇಶ

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ?: ದೇವರೆದುರು ತಂದೆಯ ಮೊರೆ; ಕೋಮಾದಲ್ಲಿದ್ದ ಬಾಲಕ ಕಣ್ಣು ಬಿಟ್ಟು ಅಚ್ಚರಿ! Video

ರಾಜಸ್ಥಾನ ಮೂಲದ ವ್ಯಕ್ತಿ ಪ್ರಕಾಶ್ ಭೋಯ್ ಎಂಬುವವರು ಕೋಮಾದಲ್ಲಿ ಚಲನರಹಿತವಾಗಿ ಮಲಗಿದ್ದ ತನ್ನ ಮಗ ನಿಖಿಲ್ ನನ್ನು ಹೊತ್ತುಕೊಂಡು ಪುರಿಯ ಜಗನ್ನಾಥ ದೇವಾಲಯಕ್ಕೆ ಬಂದಿದ್ದಾರೆ.

ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಕಾಮುಕನ ಪತ್ತೆಗೆ 25 ಸಾವಿರ ರೂ ಬಹುಮಾನ ಘೋಷಣೆ! Video
ದೇಶ

ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಕಾಮುಕನ ಪತ್ತೆಗೆ 25 ಸಾವಿರ ರೂ ಬಹುಮಾನ ಘೋಷಣೆ! Video

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ 13 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru: ಪ್ರಯಾಣಿಕ ಬಿಟ್ಟು ಹೋಗಿದ್ದ 'ಮಗಳ ಮದುವೆ ಹಣ' ಹಿಂದುರಿಗಿಸಿದ ಆಟೋ ಚಾಲಕ: Video
ರಾಜ್ಯ

Bengaluru: ಪ್ರಯಾಣಿಕ ಬಿಟ್ಟು ಹೋಗಿದ್ದ 'ಮಗಳ ಮದುವೆ ಹಣ' ಹಿಂದುರಿಗಿಸಿದ ಆಟೋ ಚಾಲಕ: Video

ಪ್ರಯಾಣಿಕರೊಂದಿಗೆ ವಾಗ್ವಾದ ಕಾರಣಗಳಿಂದಾಗಿ ಸುದ್ದಿಗೆ ಗ್ರಾಸವಾಗುತ್ತಿದ್ದ ಆಟೋ ಚಾಲಕರ ಮಧ್ಯೆ ಇಲ್ಲೋರ್ವ ಚಾಲಕ ಪ್ರಾಮಾಣಿಕತೆ ಮೆರೆದು ಸುದ್ದಿಗೆ ಗ್ರಾಸವಾಗಿದ್ದಾರೆ.