Viral Video

Mandya: ವಾಹನ ತಪಾಸಣೆ ವೇಳೆ Traffic Police ಎಡವಟ್ಟು; 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ; ಮೂವರು ಎಎಸ್ಐ ಸಸ್ಪೆಂಡ್!
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ.

Moodbidri: ದಿಢೀರ್ ತುಂಬಿ ಹರಿದ ಎರುಗುಂಡಿ ಫಾಲ್ಸ್; ಸ್ಥಳೀಯರಿಂದ ಐವರು ಪ್ರವಾಸಿಗರ ರಕ್ಷಣೆ, Video Viral
ತುಂಬಿ ಹರಿಯುತ್ತಿರುವ ಫಾಲ್ಸ್ನ ಮೇಲೆ ಐವರು ಪ್ರವಾಸಿಗರು ತೆರಳಿದ್ದು, ಸ್ಥಳೀಯರು ಹೇಳಿದರೂ ಕೇಳದೆ ಹೋಗಿದ್ದಾರೆ. ಈ ಸಂದರ್ಭ ಏಕಾಏಕಿ ನೀರು ನುಗ್ಗಿದೆ. ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ.

Uttar Pradesh: ಪಕ್ಷದ ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ ಆರೋಪ; BJP ನಾಯಕನಿಗೆ ನೋಟಿಸ್!
ಮಧ್ಯಪ್ರದೇಶದಲ್ಲಿ ಬಿಜೆಪಿ ನಾಯಕ ಮನೋಹರ್ಲಾಲ್ ಧಕಾಡ್ ಅವರ ಸೆಕ್ಸ್ ವಿಡಿಯೋ ವಿವಾದದ ಬೆನ್ನಲ್ಲೇ ಸಿವ್ನಿ ಮಾಲ್ವಾದ ನಾಯಕ ಕಮಲ್ ರಘುವಂಶಿ ಅವರ ಹಳೆಯ ಅಶ್ಲೀಲ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Hanagal gang-rape: ಕಾರು, ಡಿಜೆ ಸೌಂಡ್...; ವಿಜಯೋತ್ಸವ ಮಾಡಿದ್ದ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ 'ಅಂದರ್'; ಜಾಮೀನು ರದ್ದು!; Video Viral
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ ಬೆನ್ನಿಗೆ, ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ ವಿಜಯೋತ್ಸವ ರೀತಿಯಲ್ಲಿ ಮೆರವಣಿಗೆ ನಡೆಸಿದ್ದರು.

ಒಂದೇ ಗಾಡಿಯಲ್ಲಿ 4 ಜನ ಪ್ರಯಾಣ, ಅಡ್ಡಾದಿಡ್ಡಿ ವಾಹನ ಚಾಲನೆ; Video Viral
ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಬಾಲ್ ಹಿಡಿಯೋ...: Bangladesh vs New Zealand ಪಂದ್ಯದಲ್ಲಿ ವಿಕೆಟ್ ಕೀಪರ್ ಪ್ರಮಾದ; 5 ರನ್ penalty, ಬೌಲರ್ ಆಕ್ರೋಶ!
ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶ ಎ ತಂಡದ ವಿರುದ್ಧ ಏಕದಿನ ಅಭ್ಯಾಸ ಪಂದ್ಯಗಳನ್ನಾಡುತ್ತಿದ್ದು, ಈ ಪೈಕಿ ನಿನ್ನೆ ನಡೆದ 3ನೇ ಅಭ್ಯಾಸ ಏಕದಿನ ಪಂದ್ಯದಲ್ಲಿ ಈ ಘಟನೆ ವರದಿಯಾದಿದೆ.

ಭೀಕರ: ಹಾರ್ನ್ ಮಾಡಬೇಡಿ ಎಂದಿದ್ದಕ್ಕೆ Security Guard ಮೇಲೆ ಕಾರು ಹರಿಸಿದ 'ಧೂರ್ತ'!
ಕಾರು ಹರಿದ ಪರಿಣಾಮ ಸಿಬ್ಬಂದಿಯ ಎರಡೂ ಕಾಲುಗಳಲ್ಲಿ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೂಳೆಗಳು ಮುರಿದಿವೆ. ಗಾಯಾಳುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Video: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆಗೆ ಸರ್ಕಾರ ಆದೇಶ
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ.

Video: ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ
ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.

