Viral Video

Pahalgam Terrorist Attack: ಬೆಚ್ಚಿ ಬೀಳಿಸಿದ ಮತ್ತೊಂದು Video; ಪ್ರವಾಸಿಗನ ಕ್ಯಾಮೆರಾದಲ್ಲಿ ಉಗ್ರರ ಪೈಶಾಚಿಕ ಕೃತ್ಯ ಸೆರೆ!
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ವಿಡಿಯೋ ಪ್ರವಾಸಿಗರೊಬ್ಬರ ಕ್ಯಾಮೆರಾದಲ್ಲಿ ಅವರಿಗೇ ಅರಿವಿಲ್ಲದೇ ರೆಕಾರ್ಡ್ ಆಗಿದೆ.

Road rage in Bengaluru: ಕ್ಷುಲ್ಲಕ ವಿಚಾರಕ್ಕೆ ಚಾಲಕನ ಮೇಲೆ ಮಹಿಳೆ ಥಳಿತ, ಕಾಲಿನಿಂದ ಒದ್ದು ಹಲ್ಲೆ, Video Viral
ಮಹಿಳೆಯೊಬ್ಬರು ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Explosion at Iran port: ಇರಾನ್ ನ ಅತ್ಯಾಧುನಿಕ ಬಂದರಿನಲ್ಲಿ ಭೀಕರ ಸ್ಫೋಟ; 4 ಸಾವು, 500ಕ್ಕೂ ಅಧಿಕ ಮಂದಿಗೆ ಗಾಯ, Video
ಬಂದರಿನಲ್ಲಿ ನಿಲ್ಲಿಸಲಾಗಿದ್ದ ಹಲವು ಕಂಟೇನರ್ಗಳು ಏಕಕಾಲಕ್ಕೆ ಸ್ಫೋಟಗೊಂಡಿದ್ದರಿಂದ ದೊಡ್ಡ ಪ್ರಮಾಣದ ಬ್ಲಾಸ್ಟ್ ಹಾಗೂ ಬೆಂಕಿ ಉಂಟಾಗಿದೆ.

Hindi vs Kannada: 'ಬೆಂಗಳೂರಲ್ಲಿ ಇರ್ಬೇಕು ಅಂದ್ರೆ ಹಿಂದಿ ಮಾತಾಡು' ಎಂದಿದ್ದ ಹಿಂದಿವಾಲಾ ಕನ್ನಡದಲ್ಲೇ ಕ್ಷಮೆಯಾಚನೆ! Video
ಬೆಂಗಳೂರಿನ ಎಸ್ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಓರ್ವ ಆಟೋ ಚಾಲಕನಿಗೆ ಧಮ್ಕಿ ಹಾಕುತ್ತಿದ್ದರೆ ಅತ್ತ ಆಟೋ ಚಾಲಕನೂ ತಿರುಗೇಟು ನೀಡುತ್ತಿದ್ದಾನೆ.

Video: ಪತ್ನಿ ಚಿಕಿತ್ಸೆಗೆ ಬಂದಿದ್ದ, ಹಿರಿಯ ವ್ಯಕ್ತಿಗೆ ಆಸ್ಪತ್ರೆ ತುಂಬಾ ಎಳೆದಾಡಿ ಥಳಿಸಿದ ವೈದ್ಯರು!
ವಯಸ್ಸಾದ ವ್ಯಕ್ತಿ ಎಂದೂ ಕೂಡ ನೋಡದೇ ದುರ್ಬಲ ವೃದ್ಧನನ್ನು ಆಸ್ಪತ್ರೆಯ ಆವರಣದಾದ್ಯಂತ ಎಳೆದೊಯ್ದು ಥಳಿಸಿದ್ದಾರೆ.

Hindi vs Kannada: 'ಬೆಂಗಳೂರ್ ನಮ್ದು.. ಇಲ್ಲಿ ಇರ್ಬೇಕು ಅಂದ್ರೆ ಹಿಂದಿ ಮಾತಾಡು'; ಕನ್ನಡಿಗ ಆಟೋ ಚಾಲಕನಿಗೆ ಆವಾಜ್! Video
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭಾಷಾ ಸಂಘರ್ಷ ವರದಿಯಾಗಿದ್ದು, ಪರಭಾಷಿಕನೋರ್ವ ಕನ್ನಡಿಗ ಆಟೋ ಚಾಲಕನಿಗೆ ಧಮ್ಕಿ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Rare Wildlife Sighting: ಹೆಬ್ಬಾವು ತಿಂದ ಹುಲಿ.. ಮುಂದೇನಾಯ್ತು?; Pilibhit Tiger Reserveನಲ್ಲಿ ಅಪರೂಪದ ದೃಶ್ಯ
ಸಫಾರಿಗೆ ಆಗಮಿಸಿದ್ದ ಪ್ರವಾಸಿಗರು ಈ ಅಪರೂಪದ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

Instagram ರೀಲ್ಸ್ ಮಾಡಲು ಹೋದ ತಾಯಿ ನೀರು ಪಾಲು; ಮಗು ಹಿಡಿದಿದ್ದ ಮೊಬೈಲ್ ನಲ್ಲಿ ದೃಶ್ಯ ಸೆರೆ! Video
ಇನ್ ಸ್ಟಾಗ್ರಾಂ ರೀಲ್ಸ್ ಮಾಡಲು ಮಣಿಕರ್ಣಿಕಾ ಘಾಟ್ನ ಭಾಗೀರಥಿ ನದಿಗೆ ಇಳಿದಿದ್ದಾರೆ. ಈ ವೇಳೆ ಮಹಿಳೆ ಕಾಲು ಜಾರಿದ್ದು, ಕೂಡಲೇ ನೀರಿನ ವೇಗಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

Horrific video: ಸಿಗ್ನಲ್ ನಲ್ಲಿ ಭೀಕರ ಅಪಘಾತ; ವಾಹನಗಳಿಗೆ ಬಸ್ ಢಿಕ್ಕಿ, 4 ಮಂದಿ ಸಾವು!
ಬಸ್ ಚಾಲಕ ಟ್ರಾಫಿಕ್ ಸಿಗ್ನಲ್ನಲ್ಲಿ ಬಸ್ ನಿಲ್ಲಿಸಲು ವಿಫಲವಾಗಿದ್ದು, ಬಸ್ ನೋಡ ನೋಡುತ್ತಲೇ ಮುಂದಿದ್ದ ವಾಹನಗಳ ಮೇಲೆ ಹರಿದಿದೆ.

