Viral Video

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು; Video Viral
ದೇಶ

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು; Video Viral

9 ವರ್ಷದ ವನಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ.

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ
ದೇಶ

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚಿತ್ರೀಕರಿಸಲಾಗಿದ್ದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಹರಿದಾಡುತ್ತಿದ್ದು, ಸರ್ಕ್ಯೂಟ್‌ ಹೌಸ್‌ನಲ್ಲಿ ತನಗೆ ವಿಶೇಷ ಆತಿಥ್ಯ ದೊರೆತಿದೆ ಎಂದು ನಟಿ ಹೇಳಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಮಹಾರಾಷ್ಟ್ರ ಜಾತ್ರೆಯಲ್ಲಿ ಭೀಕರ ಘಟನೆ: ಜೈಂಟ್ ವೀಲ್ ಬೇರಿಂಗ್‌ಗೆ ಕೂದಲು ಸಿಲುಕಿ ಮಹಿಳೆಯ ನೆತ್ತಿಯ ಚರ್ಮವೇ ಕಿತ್ತುಬಂತು! Video
ದೇಶ

ಮಹಾರಾಷ್ಟ್ರ ಜಾತ್ರೆಯಲ್ಲಿ ಭೀಕರ ಘಟನೆ: ಜೈಂಟ್ ವೀಲ್ ಬೇರಿಂಗ್‌ಗೆ ಕೂದಲು ಸಿಲುಕಿ ಮಹಿಳೆಯ ನೆತ್ತಿಯ ಚರ್ಮವೇ ಕಿತ್ತುಬಂತು! Video

ಯವತ್ಮಾಳ್ ಜಿಲ್ಲೆಯ ಮಹಾಗಾಂವ್ ತಾಲ್ಲೂಕಿನಲ್ಲಿ ಶುಕ್ರವಾರ ‘ತಾನ್ಹಾ ಪೋಲಾ’ ಹಬ್ಬದ ಅಂಗವಾಗಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.

ಕಾಲುವೆಗೆ ಹಾರಿದ ಮಹಿಳೆ; ಜೀವ ಉಳಿಸಿದ 10ನೇ ತರಗತಿ ವಿದ್ಯಾರ್ಥಿಗಳು; ಸಾಹಸಕ್ಕೆ ಭಾರಿ ಮೆಚ್ಚುಗೆ! Video
ದೇಶ

ಕಾಲುವೆಗೆ ಹಾರಿದ ಮಹಿಳೆ; ಜೀವ ಉಳಿಸಿದ 10ನೇ ತರಗತಿ ವಿದ್ಯಾರ್ಥಿಗಳು; ಸಾಹಸಕ್ಕೆ ಭಾರಿ ಮೆಚ್ಚುಗೆ! Video

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿಚ್ಲೌಲ್–ಸಿಸ್ವಾ ರಸ್ತೆಯ ಸಾತ್‌ಪಂಚ್ ಸೇತುವೆ ಬಳಿ, ನಾರಾಯಣಿ ಕಾಲುವೆಯ ಸಂಭವಿಸಬಹುದಾಗಿದ್ದ ದುರಂತ ತಪ್ಪಿದೆ.

ಕುದುರೆ ಹುಚ್ಚಾಟ; ಕೆಳಗೆ ಬಿದ್ದ ಟಾಂಗಾ ಚಾಲಕ: ಬೈಕ್ ಸವಾರನಿಗೂ ಢಿಕ್ಕಿ; ಹಲವರಿಗೆ ಗಾಯ! Video
ದೇಶ

ಕುದುರೆ ಹುಚ್ಚಾಟ; ಕೆಳಗೆ ಬಿದ್ದ ಟಾಂಗಾ ಚಾಲಕ: ಬೈಕ್ ಸವಾರನಿಗೂ ಢಿಕ್ಕಿ; ಹಲವರಿಗೆ ಗಾಯ! Video

ಉಧಮ್ ಸಿಂಗ್ ನಗರದ ದಿನೇಶ್ ಪುರ್ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟಾಂಗಾ ಗಾಡಿಯಲ್ಲಿ ಹೋಗುತ್ತಿದ್ದ ವೇಳೆ ಕುದುರೆ ವೇಗವಾಗಿ ಓಡಿದ್ದು, ಈ ವೇಳೆ ಟಾಂಗಾ ಚಾಲಕ ಗಾಡಿಯಿಂದ ಕೆಳಗೆ ಬಿದ್ದಿದ್ದಾನೆ.

ಪಕ್ಕದ್ಮನೆ ಆಂಟಿ ಜೊತೆ ಹರಟೆ; ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು; CCTVಯಲ್ಲಿ ಬೆಚ್ಚಿಬೀಳಿಸುವ Video
ದೇಶ

ಪಕ್ಕದ್ಮನೆ ಆಂಟಿ ಜೊತೆ ಹರಟೆ; ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು; CCTVಯಲ್ಲಿ ಬೆಚ್ಚಿಬೀಳಿಸುವ Video

ಗುರುಗ್ರಾಮದ ಸೆಕ್ಟರ್ 5ರಲ್ಲಿ ನಡೆದಿದ್ದು, ಮನೆಯ ಹೊರಗಿನ ರಸ್ತೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿ ಕಾರು ಹರಿದು ಮೃತಪಟ್ಟಿದೆ.

ನಟ ಕಿರಣ್ ರಾಜ್ ಮೇಲೆ ಸಿಂಹ ಏಕಾಏಕಿ ದಾಳಿ; ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video
ಸಿನಿಮಾ ಸುದ್ದಿ

ನಟ ಕಿರಣ್ ರಾಜ್ ಮೇಲೆ ಸಿಂಹ ಏಕಾಏಕಿ ದಾಳಿ; ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

ಕಿರಣ್ ರಾಜ್ ಆರೋಗ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಇದೀಗ ತಮ್ಮ ಮೇಲಿನ ಸಿಂಹ ದಾಳಿ ಮಾಡಿದ ಕುರಿತು ಸ್ವತಃ ನಟ ಕಿರಣ್ ರಾಜ್ ಸ್ಪಷ್ಟನೆ ನೀಡಿದ್ದಾರೆ.

Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Video
ದೇಶ

Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Video

ಕಾನ್ಪುರದ ಸೂಪರ್ ಮಾರುಕಟ್ಟೆ ಮತ್ತು ಮನೆಗಳ ಎದುರೇ 4 ಮಂದಿ ಯುವಕರ ತಂಡವೊಂದು ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಅಂಗಡಿ ಮಾಲೀಕನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ...

ಬೆಂಗಳೂರು: ದಾಸರಹಳ್ಳಿಯಲ್ಲಿ ಗಣೇಶ ಮೂರ್ತಿ ಕಳ್ಳತನ; ಖದೀಮರ ಕೈಚಳಕ ಕ್ಯಾಮೆರಾದಲ್ಲಿ ಸೆರೆ! Video
ರಾಜ್ಯ

ಬೆಂಗಳೂರು: ದಾಸರಹಳ್ಳಿಯಲ್ಲಿ ಗಣೇಶ ಮೂರ್ತಿ ಕಳ್ಳತನ; ಖದೀಮರ ಕೈಚಳಕ ಕ್ಯಾಮೆರಾದಲ್ಲಿ ಸೆರೆ! Video

ಮುಂಜಾನೆ ವೇಳೆ ಸ್ಥಳಕ್ಕೆ ಬಂದ ನಾಲ್ವರು ದುಷ್ಕರ್ಮಿಗಳು ರಸ್ತೆ ಬದಿಯಲ್ಲಿದ್ದ ಗಣೇಶ ಮೂರ್ತಿಯನ್ನು ಮಿನಿ ಗೂಡ್ಸ್‌ ವಾಹನಕ್ಕೆ ತುಂಬಿಕೊಂಡಿದ್ದಾರೆ. ಬಳಿಕ ಯಾರಿಗೂ ಅನುಮಾನ ಬಾರದಂತೆ ಕ್ಷಣಾರ್ಧದಲ್ಲೇ ಅಲ್ಲಿಂದ ಪರಾರಿಯಾಗಿದ್ದಾರೆ.