Viral Video

ಕೊರಳಪಟ್ಟಿ ಹಿಡಿದ ಪೇದೆಗೆ ಪೊಲೀಸ್ ಠಾಣೆಯಲ್ಲೇ ಕಪಾಳ ಮೋಕ್ಷ: Video Viral
ರಾಜ್ಯ

ಕೊರಳಪಟ್ಟಿ ಹಿಡಿದ ಪೇದೆಗೆ ಪೊಲೀಸ್ ಠಾಣೆಯಲ್ಲೇ ಕಪಾಳ ಮೋಕ್ಷ: Video Viral

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದ್ದು, ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್‌ಟೇಬಲ್‌ಗೆ ವ್ಯಕ್ತಿಯೋರ್ವ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ್ದಾನೆ.

South Korea Plane Crash: ಸಾವಿನ ಸಂಖ್ಯೆ 179ಕ್ಕೆ ಏರಿಕೆ, ವಿಮಾನ ದುರಂತಕ್ಕೆ ಪಕ್ಷಿಗಳ ಢಿಕ್ಕಿ ಕಾರಣ!
ವಿದೇಶ

South Korea Plane Crash: ಸಾವಿನ ಸಂಖ್ಯೆ 179ಕ್ಕೆ ಏರಿಕೆ, ವಿಮಾನ ದುರಂತಕ್ಕೆ ಪಕ್ಷಿಗಳ ಢಿಕ್ಕಿ ಕಾರಣ!

ಸಿಬ್ಬಂದಿ ಸೇರಿ 181 ಜನರಿದ್ದ ವಿಮಾನವೊಂದು ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ ಹೊರಗೆ ಸರಿದು ಮುವಾನ್ ವಿಮಾನ ನಿಲ್ದಾಣದ ತಡೆಗೋಡೆಗೆ ಢಿಕ್ಕಿಯಾಗಿ ಸ್ಫೋಟಗೊಂಡಿತ್ತು.

Kazakhstan Plane Crash: ಅಜರ್ ಬೈಜಾನ್ ವಿಮಾನ ಪತನ, ಕನಿಷ್ಠ 30 ಮಂದಿ ಸಾವು; ಕೊನೆಯ ಕ್ಷಣಗಳ Video ಸೆರೆ!
ವಿದೇಶ

Kazakhstan Plane Crash: ಅಜರ್ ಬೈಜಾನ್ ವಿಮಾನ ಪತನ, ಕನಿಷ್ಠ 30 ಮಂದಿ ಸಾವು; ಕೊನೆಯ ಕ್ಷಣಗಳ Video ಸೆರೆ!

70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ಪತನಗೊಂಡಿದೆ.

Mohali ಬಹುಮಹಡಿ ಕಟ್ಟಡ ಕುಸಿತ: ಮತ್ತೊಂದು ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

Mohali ಬಹುಮಹಡಿ ಕಟ್ಟಡ ಕುಸಿತ: ಮತ್ತೊಂದು ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಕಟ್ಟಡದ ಅವಶೇಷಗಳಡಿಯಲ್ಲಿ ಕನಿಷ್ಠ 10 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಭಾರತೀಯ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Plane Crash: 'ನಿಯಂತ್ರಣಕ್ಕೆ ಸಿಕ್ತಿಲ್ಲ'; ಕಟ್ಟಡಕ್ಕೆ ವಿಮಾನ ಢಿಕ್ಕಿ, Video
ವಿದೇಶ

Plane Crash: 'ನಿಯಂತ್ರಣಕ್ಕೆ ಸಿಕ್ತಿಲ್ಲ'; ಕಟ್ಟಡಕ್ಕೆ ವಿಮಾನ ಢಿಕ್ಕಿ, Video

ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು, ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೆಸ್ನಾ 208 ಪ್ರಯಾಣಿಕ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ.

Video: ಮೆಟ್ರೋ ನಿಲ್ದಾಣದಲ್ಲಿ ಬಹಿರಂಗವಾಗಿ ಪ್ರೇಮಿಗಳ ಚುಂಬನ
ದೇಶ

Video: ಮೆಟ್ರೋ ನಿಲ್ದಾಣದಲ್ಲಿ ಬಹಿರಂಗವಾಗಿ ಪ್ರೇಮಿಗಳ ಚುಂಬನ

ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಲೋಕದ ಪರಿವೇ ಇಲ್ಲದೆ, ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್‌ ಟು ಲಿಪ್‌ ಕಿಸ್‌ ಮಾಡಿದ್ದಾರೆ.

Video: ಸಂಗೀತ ಮಾಂತ್ರಿಕ Ilayarajaಗೆ ಅಪಮಾನ? ದೇಗುಲದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆ, ಆಗಿದ್ದೇನು?
ದೇಶ

Video: ಸಂಗೀತ ಮಾಂತ್ರಿಕ Ilayarajaಗೆ ಅಪಮಾನ? ದೇಗುಲದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆ, ಆಗಿದ್ದೇನು?

ತಮಿಳುನಾಡಿನ ಶ್ರೀವಲ್ಲಿಪುತೂರಿನ ಆಂಡಾಳ್ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಇಳಯರಾಜ ಅವರನ್ನು ಅರ್ಚಕರು ಗರ್ಭಗುಡಿಗೆ ಹೋಗದಂತೆ ತಡೆದಿದ್ದಾರೆ.

Forced Marriage: ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಮದುವೆ, Video viral
ದೇಶ

Forced Marriage: ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಮದುವೆ, Video viral

ಬಿಹಾರದ ಲಖಿಸರೈನಲ್ಲಿ ಈ ಘಟನೆ ನಡೆದಿದ್ದು, ಕೆಲಸಕ್ಕಾಗಿ ಶಾಲೆಗೆ ಹೋಗುತ್ತಿದ್ದ ಶಿಕ್ಷಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿ ಸಮೀಪದ ದೇಗುಲದಲ್ಲಿ ಯುವತಿಯೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ.

UP Highway Accident: ಟಾಂಗಾಗೆ ಗುದ್ದಿದ ಕಾರು, ಸ್ಥಳದಲ್ಲೇ ಕುದುರೆ ಸಾವು, Video ವೈರಲ್
ದೇಶ

UP Highway Accident: ಟಾಂಗಾಗೆ ಗುದ್ದಿದ ಕಾರು, ಸ್ಥಳದಲ್ಲೇ ಕುದುರೆ ಸಾವು, Video ವೈರಲ್

ಉತ್ತರ ಪ್ರದೇಶದ ಬಾಗ್‌ಪತ್‌ನ ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ.