Viral Video

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral
ರಾಜ್ಯ

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral

ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Hit and Run: ರಂಗೋಲಿ ಹಾಕುತ್ತಿದ್ದ  ಬಾಲಕಿಯರ ಮೇಲೆರಗಿದ ಕಾರು, ಇಬ್ಬರ ಸ್ಥಿತಿ ಗಂಭೀರ!
ದೇಶ

Hit and Run: ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು, ಇಬ್ಬರ ಸ್ಥಿತಿ ಗಂಭೀರ!

ಇಂದೋರ್‌ನ ಜೈಭವಾನಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದಾನೆ.

ಸ್ಕೂಟಿ ಚಾಲಕಿ ಎಡವಟ್ಟು: ಕೇರಳ ಸಿಎಂ Pinarayi Vijayan ಬೆಂಗಾವಲು ವಾಹನಗಳು ಸರಣಿ ಅಪಘಾತ
ದೇಶ

ಸ್ಕೂಟಿ ಚಾಲಕಿ ಎಡವಟ್ಟು: ಕೇರಳ ಸಿಎಂ Pinarayi Vijayan ಬೆಂಗಾವಲು ವಾಹನಗಳು ಸರಣಿ ಅಪಘಾತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರು ಟ್ರಾಫಿಕ್ ಗೆ ತತ್ತರಿಸಿದ ಟೆಕ್ಕಿಗಳು, ಬ್ರಿಡ್ಜ್ ಮೇಲೇ ಕಾರು ಬಿಟ್ಟು 'ಪಾದಯಾತ್ರೆ', Video ವೈರಲ್
ರಾಜ್ಯ

ಬೆಂಗಳೂರು ಟ್ರಾಫಿಕ್ ಗೆ ತತ್ತರಿಸಿದ ಟೆಕ್ಕಿಗಳು, ಬ್ರಿಡ್ಜ್ ಮೇಲೇ ಕಾರು ಬಿಟ್ಟು 'ಪಾದಯಾತ್ರೆ', Video ವೈರಲ್

ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ.

ದುರಂತ: ಹೊಟೆಲ್ ಗೆ ನುಗ್ಗಿದ ನಾಯಿ ಓಡಿಸಲು ಹೋಗಿ 3ನೇ ಅಂತಸ್ತಿನಿಂದ ಬಿದ್ದು ವ್ಯಕ್ತಿ ಸಾವು, Video Viral
ದೇಶ

ದುರಂತ: ಹೊಟೆಲ್ ಗೆ ನುಗ್ಗಿದ ನಾಯಿ ಓಡಿಸಲು ಹೋಗಿ 3ನೇ ಅಂತಸ್ತಿನಿಂದ ಬಿದ್ದು ವ್ಯಕ್ತಿ ಸಾವು, Video Viral

ಹೈದರಾಬಾದ್ ನ ಚಂದಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿ ಪ್ರೈಡ್ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಸಂಪೂರ್ಣ ವಿಡಿಯೋ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

Video: ಬೆಂಕಿ ಹೊತ್ತಿಕೊಂಡಿರುವಾಗಲೇ ರಸ್ತೆ ಮೇಲೆ ಚಲಿಸಿದ ಕಾರು, ದಿಕ್ಕಾಪಾಲಾಗಿ ಓಡಿದ ಜನ!
ದೇಶ

Video: ಬೆಂಕಿ ಹೊತ್ತಿಕೊಂಡಿರುವಾಗಲೇ ರಸ್ತೆ ಮೇಲೆ ಚಲಿಸಿದ ಕಾರು, ದಿಕ್ಕಾಪಾಲಾಗಿ ಓಡಿದ ಜನ!

ಕಾರು ರಸ್ತೆ ಮೇಲೆ ಚಲಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಕಾರು ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ.

Video: 'ಸಿಲ್ಕ್ ಬೋರ್ಡ್ ಪಕ್ದಲ್ಲಿ ಇದ್ಯಾ ನಿಮ್*****'; ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಟೋ ಚಾಲಕ!
ರಾಜ್ಯ

Video: 'ಸಿಲ್ಕ್ ಬೋರ್ಡ್ ಪಕ್ದಲ್ಲಿ ಇದ್ಯಾ ನಿಮ್*****'; ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಟೋ ಚಾಲಕ!

ನಗರದಲ್ಲಿ ಆಗಿಂದಾಗ್ಗೆ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವಿನ ಕಿರಿಕ್ ನಡೆಯುತ್ತಿರುತ್ತದೆ. ಈ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಹೊಸ ಸೇರ್ಪಡೆಯಾಗಿದ್ದು, ಆಟೋ ಚಾಲಕನೋರ್ವ ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ವರದಿಯಾಗಿದೆ.

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯೊಂದಿಗೆ BMTC ಕಂಡಕ್ಟರ್ ಅನುಚಿತ ವರ್ತನೆ; Video ವೈರಲ್
ರಾಜ್ಯ

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯೊಂದಿಗೆ BMTC ಕಂಡಕ್ಟರ್ ಅನುಚಿತ ವರ್ತನೆ; Video ವೈರಲ್

ಬಿಎಂಟಿಸಿ ಕಂಡಕ್ಟರ್​ವೊಬ್ಬರು (BMTC Conductor) ಯುವತಿಯ ಸೀಟ್​​ಗೆ ಅಂಟಿಕೊಂಡಂತೆ ಕೂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!
ದೇಶ

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!

ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸನ್ ಅವರು, 'ವಿವಿಧ ಜಿಎಸ್‌ಟಿ ದರಗಳಿಂದ ರೆಸ್ಟೋರೆಂಟ್‌ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದರು.