Viral Video

ರೀಲ್ಸ್ ಹುಚ್ಚಾಟ; ವಿಡಿಯೋ ಮಾಡುವ ವೇಳೆ 40 ಅಡಿ ಕೆಳಗೆ ಬಿದ್ದ ಯುವಕ; 2 ರಿಕ್ಷಾಗಳು ಜಖಂ, ಯುವಕ ಪಾರು, Video
ಅದೃಷ್ಟವಶಾತ್, ಕೆಳಗೆ ನಿಲ್ಲಿಸಲಾಗಿದ್ದ ಎರಡು ಆಟೋ ರಿಕ್ಷಾಗಳ ಮೇಲೆ ಬಿದ್ದ ಪರಿಣಾಮ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಓವರ್‌ಟೇಕ್ ಎಡವಟ್ಟು, ಮೂರೇ ಸೆಕೆಂಡ್ ನಲ್ಲಿ ದುರಂತ!; ಮಂಡ್ಯದಲ್ಲಿ ಭೀಕರ ಕಾರು ಅಪಘಾತ: ಮಹಿಳೆ ಸಾವು, Video Viral
ಕರ್ನಾಟಕದ ಮಂಡ್ಯ ಜಿಲ್ಲೆ ಬೆಳ್ಳೂರು ಸಮೀಪ ಭಾನುವಾರ ಮಧ್ಯಾಹ್ನ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು
ಮೃತರನ್ನು ಚಾವಕ್ಕಾಡ್‌ನ ಎಡಕ್ಕಳಿಯೂರು ನಿವಾಸಿಗಳಾದ ಮುನೀರ್ (35), ಅವರ ಪತ್ನಿ ಸಫ್ನಾ (25) ಹಾಗೂ ಅವರ ಪುತ್ರ ಯಾಮಿಲ್ ಐಬಕ್ (3) ಎಂದು ಗುರುತಿಸಲಾಗಿದೆ.

CM ಆಗಿದ್ದಾಗ 3 ದಿನ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಂಗಳೂರಿನಲ್ಲಿ ಕುಮಾರಸ್ವಾಮಿ ಏಕೆ ಸುತ್ತಾಡುತ್ತಿದ್ರು? ಮಾಧುಸ್ವಾಮಿ ಹಳೇಯ ವಿಡಿಯೋ ವೈರಲ್!
ಚಿಕ್ಕನಾಯಕನಹಳ್ಳಿ ಶಾಸಕರನ್ನು ಕುಮಾರಸ್ವಾಮಿ ತಮ್ಮ ಜೊತೆ ಏಕೆ ಇಟ್ಟುಕೊಂಡಿದ್ದರು ಎಂಬುದು ನನಗೆ ಗೊತ್ತು ಎಂದು ಹೇಳಿರುವ ಅವರು, ಯಾವ್ಯಾವ ಗೆಸ್ಟ್ ಹೌಸ್ ನಲ್ಲಿ ಏನೇನು ಮಾಡಿದ್ದಾರೆ ಎಂಬ ಸಂಪೂರ್ಣ ಮಾಹಿತಿಯಿದೆ. ನನ್ನ ಜೊತೆ ಚಾಲೆಂಜ್ ಮಾಡಲಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

India without Politics: 'ಹನುಮಾನ್ ಅಂಶ್' ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್
ಚಿತ್ರವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ವೀಕ್ಷಿಸುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದೆ. ವಿಡಿಯೋದಲ್ಲಿ ಬಿಳಿ ಕುರ್ತಾ-ಪೈಜಾಮಾ ಹಾಗೂ ಬಿಳಿ ಟೋಪಿ ಧರಿಸಿರುವ ವ್ಯಕ್ತಿಯೊಬ್ಬರು ಚಿತ್ರಮಂದಿರದ ಸೀಟಿನಲ್ಲಿ ಬರಿಗಾಲಿನಲ್ಲಿ ಕುಳಿತು..

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್; ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!
ಚಿತ್ರದುರ್ಗದ ಬೀರೇನಹಳ್ಳಿ ಕಾಟನಹಟ್ಟಿ ಗ್ರಾಮದ ಹೊರವಲಯದಲ್ಲಿ ತಾಯಿ ಚಿರತೆ ಹಾಗೂ ಅದರ ಮರಿಗಳು ಪದೇಪದೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರೈತರಲ್ಲಿ ಆತಂಕ ಹೆಚ್ಚಾಗಿತ್ತು.

ವಿರಾಟ್ ಕೊಹ್ಲಿ ಪುತ್ರ ಅಕಾಯ್‌ಗೆ 'ಅಂಕಲ್' ಆದ ಶುಭಮನ್ ಗಿಲ್; ವಿಡಿಯೋ ವೈರಲ್, ಅಭಿಮಾನಿಗಳಿಗೆ ಅಚ್ಚರಿ!
ಆ ತಮಾಷೆಯನ್ನು ಇನ್ನಷ್ಟು ಹೆಚ್ಚಿಸುವಂತೆ, ಗಿಲ್ ಆ ವಿಡಿಯೋಗೆ ಕಾಮೆಂಟ್ ಮಾಡಿದ್ದು, ಇದು ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

Video: ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ'; ಉಜ್ಜೈನ್ ಪೊಲೀಸರಿಂದ ಬಂಧನ
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ಚಿತೆಯಲ್ಲಿ ಉರಿಯುತ್ತಿದ್ದ ಶವದ ತುಂಡುಗಳನ್ನು ತಿಂದಿರುವುದಾಗಿ ಹೇಳಿಕೊಂಡಿದ್ದ ಮಂಗಳಮುಖಿ ಅಘೋರಿಯನ್ನು ಪೊಲೀಸರು ಬಂಧಿಸಿದ್ದಾರೆ.

'ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!
15 ವರ್ಷದ ರುಚಿಕಾ ಸಿಂಗ್ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾಳೆ.

